ನೆಹರೂ ಕ್ರೀಡಾಂಗಣದಲ್ಲಿ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ವಿರೋಧ
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021 ನೆಹರೂ ಕ್ರೀಡಾಂಗಣದ ಆವರಣದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಕಾರ್ಯಕ್ರಮಕ್ಕೆ ಅನುಮತಿ ನೀಡುವ ಮೂಲಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಎನ್‍ಎಸ್‍ಯುಐ ವಿದ್ಯಾರ್ಥಿ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ. ನೆಹರೂ ಕ್ರೀಡಾಂಗಣದ ಮುಂದೆ ಪ್ರತಿಭಟನೆ ನಡೆಸಿದ ಎನ್‍ಎಸ್‍ಯುಐ ಕಾರ್ಯಕರ್ತರು, ಮಾರ್ಚ್ 27ರಂದು ನರೇಂದ್ರ ಮೋದಿ ವಿಚಾರ ಮಂಚ್‍ನಿಂದ ನೆಹರೂ ಕ್ರೀಡಾಂಗಣದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರು … Read more