ಚಕ್ರವರ್ತಿ ಸೂಲಿಬೆಲೆ ಹೇಳಿಕೆ ಸಹಿಸಲು ಅಸಾಧ್ಯ, ಕ್ಷಮೆ ಕೇಳುವಂತೆ ಒತ್ತಾಯ
SHIVAMOGGA LIVE NEWS | 1 SEPTEMBER 2023 SHIMOGA : ಸಾಮಾಜಿಕ ಜಾಲತಾಣದಲ್ಲಿ (Social Media) ಕಾಂಗ್ರೆಸ್ ಕಾರ್ಯಕರ್ತೆಗೆ ಅವಹೇಳನ ಮಾಡಿದ ಚಕ್ರವರ್ತಿ ಸೂಲಿಬೆಲೆ (Chakravarti Sulibele) ತಕ್ಷಣ ಕ್ಷಮೆ ಕೇಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಸಾಮಾಜಿಕ ಜಾಲತಾಣದಲ್ಲಿ (Social Media) ಕಾಂಗ್ರೆಸ್ ಕಾರ್ಯಕರ್ತೆ ಸೌಗಂಧಿಕ ಅವರ ಅವಹೇಳನ ಮಾಡಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಠಾಣೆಗೆ ಹಾಜರಾಗಿದ್ದ ಚಕ್ರವರ್ತಿ ಸೂಲಿಬೆಲೆ ಸ್ಟೇಷನ್ ಬೇಲ್ … Read more