ಶಿವಮೊಗ್ಗದಲ್ಲಿ ಬಂಜಾರ ಸಮುದಾಯದಿಂದ ಪತ್ರ ಚಳವಳಿ, ಸಿಎಂ ವಿಳಾಸಕ್ಕೆ ಸಾವಿರಾರು ಪತ್ರ ರವಾನೆ, ಕಾರಣವೇನು?
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜೂನ್ 2020 ಲಂಬಾಣಿ, ಭೋವಿ, ಕೊರಚ, ಕೊರಮ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಯಿಂದ ಕೈಬಿಡುವಂತೆ ಸುಪ್ರೀಂ ಕೊರ್ಟ್ ಆದೇಶ ನೀಡಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪತ್ರ ಚಳವಳಿ ನಡೆಸಲಾಯಿತು. ಏನಿದು ಪತ್ರ ಚಳವಳಿ? ಗೊಂದಲ ಸೃಷ್ಟಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಂಜಾರ ಸಮುದಾಯ ಒತ್ತಾಯಿಸಿದೆ. ಈ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ. … Read more