12 ಹಕ್ಕೊತ್ತಾಯಕ್ಕೆ ಬೆಂಗಳೂರು ಚಲೋ, ದಿನಾಂಕ ಪ್ರಕಟಿಸಿದ ರೈತರ ಸಂಘ, ಕಾರಣವೇನು?

HR-Basavarajappa-Raitha-Sanga-President.webp

ಶಿವಮೊಗ್ಗ: ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ ಕೈಬಿಡಬೇಕು, ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಲ್ಲಿ ಆಗುತ್ತಿರುವ ಅನ್ಯಾಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್‌ 26ರಂದು ಬೆಂಗಳೂರು ಚಲೋ ಆಯೋಜಿಸಲಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್‌.ಆರ್‌.ಬಸವರಾಜಪ್ಪ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‌.ಆರ್‌.ಬಸವರಾಜಪ್ಪ, ಕಾಂಗ್ರೆಸ್‌ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬೆಂಗಳೂರು ಚಲೋ ಆಯೋಜಿಸಲಾಗಿದೆ ಎಂದರು. 12 ಪ್ರಮುಖ ಹಕ್ಕೊತ್ತಾಯ … Read more

ಹಾಸನ ಚಲೋಗೆ ಶಿವಮೊಗ್ಗದಿಂದಲು ದೊಡ್ಡ ಸಂಖ್ಯೆಯ ಜನ, ಏನಿದು ಹಾಸನ ಚಲೋ? ಕಾರಣವೇನು?

Hassan-Chalo-by-various-organizations

SHIVAMOGGA LIVE NEWS | 28 MAY 2024 SHIMOGA : ಪ್ರಜ್ವಲ್‌ ರೇವಣ್ಣನನ್ನು ಕೂಡಲೆ ಬಂಧಿಸಬೇಕು ಎಂದು ಅಗ್ರಹಿಸಿ ಮೇ 30ರಂದು ಹಾಸನ ಚಲೋ (Hassan Chalo) ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಹಲವು ಸಂಘಟನೆಗಳು ಪ್ರತಭಟನೆಯಲ್ಲಿ ಭಾಗವಹಿಸಲಿವೆ ಎಂದು ಹಾಸನ ಚಲೋ ಸಂಚಾಲಕ ಕೆ.ಪಿ.ಶ್ರೀಪಾಲ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ.ಶ್ರೀಪಾಲ್‌, ಅಂದು ಬೆಳಗ್ಗೆ ಮಹಾರಾಜ ಪಾರ್ಕ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತದೆ. ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ಇರುವ ಮಾಹಿತಿ ಇದ್ದರೂ ಆತನನ್ನು ಬಂಧಿಸಲು … Read more

ಶಿವಮೊಗ್ಗ ಚಲೋ, ವಾಹನಗಳಿಗೆ ಬದಲಿ ಮಾರ್ಗ, ಯಾವ್ಯಾವ ಊರಿನವರು ಯಾವ ಮಾರ್ಗದಲ್ಲಿ ಸಂಚರಿಸಬೇಕು?

Nehru-Road-with-Auto-Shivamogga

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 MARCH 2021 ಕಾಂಗ್ರೆಸ್ ಪಕ್ಷದ ವತಿಯಿಂದ ಇವತ್ತು ಶಿವಮೊಗ್ಗ ಚಲೋ ಪ್ರತಿಭಟನೆ ಆಯೋಜಿಸಲಾಗಿದೆ. ಈ ಹಿನ್ನೆಲೆ, ಪ್ರತಿಭಟನೆಗೆ ಬರುವವರು ಬದಲಿ ಮಾರ್ಗದಲ್ಲಿ ವಾಹನಗಳನ್ನು ಕೊಂಡೊಯ್ಯಬೇಕು ಎಂದು ಸೂಚಿಸಲಾಗಿದೆ. ಪ್ರತಿಭಟನೆಗೆ ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ವಾಹನಗಳು ದೊಡ್ಡ ಸಂಖ್ಯೆಯಲ್ಲಿ ಬರಲಿವೆ. ಇದರಿಂದ ಶಿವಮೊಗ್ಗ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಬಹುದು. ಹಾಗಾಗಿ ಪ್ರತಿಭಟನೆಗೆ ಬರುವವರು ಈ ಮಾರ್ಗದಲ್ಲಿ ಸಂಚರಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ. ಭದ್ರಾವತಿಯ … Read more