ಶಿವಮೊಗ್ಗದ ವಾಹನ ಸವಾರರೆ ಹುಷಾರ್‌, ಸ್ವಲ್ಪ ಯಾಮಾರಿದರೂ ಕೈ, ಕಾಲು ಮುರಿದುಕೊಳ್ಳುವುದು ಫಿಕ್ಸ್‌, ಕಾರಣವೇನು?

Drinage-Caps-opened-in-Shimoga-city

SHIVAMOGGA LIVE NEWS | 7 JUNE 2024 SHIMOGA : ನಗರದ ವಿವಿಧೆಡೆ ಒಳ ಚರಂಡಿಯ ಚೇಂಬರ್‌ ಕ್ಯಾಪ್‌ಗಳು (Caps) ಅಪಾಯಕಾರಿ ಸ್ಥಿತಿಯಲ್ಲಿವೆ. ಬಹು ಸಮಯದಿಂದ ಇದೇ ಸ್ಥಿತಿಯಲ್ಲಿದ್ದರೂ ಸರಿಪಡಿಸುವ ಪ್ರಯತ್ನವಾಗಿಲ್ಲ. ಇದರಿಂದ ಮುಂದೆ ಅಪಾಯ ಕಟ್ಟಿಟ್ಟ ಬುತ್ತಿ ಅಂತಾ ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಪ್ರಕರಣ 1 : ಶಿವಮೊಗ್ಗದ ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆಯ ಪಕ್ಕದ ಸೀರೆ ಅಂಗಡಿ ಎದುರು ಚೇಂಬರ್‌ ಕ್ಯಾಪ್‌ ಸಮಸ್ಯೆಯಾಗಿದೆ. ಇಲ್ಲಿ ಆಗಾಗ ವಾಹನ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದಾರೆ. ಹಾಗಾಗಿ … Read more