ಮಂಗಳೂರಿನಲ್ಲಿ ಸಾಲು ಸಾಲು ಪ್ರಶಸ್ತಿ ಬಾಚಿಕೊಂಡ ಶಿವಮೊಗ್ಗದ ಕ್ರೀಡಾಪಟುಗಳು

041023 Shimoga Sprotsment wins in junior championship held at mangalore

SHIVAMOGGA LIVE NEWS | 4 OCTOBER 2023 SHIMOGA : ಜ್ಯೂನಿಯರ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ (Championship) ಶಿವಮೊಗ್ಗದ ಕ್ರೀಡಾಪಟುಗಳು ಹಲವು ಸಾಧನೆ ಮಾಡಿದ್ದಾರೆ. ಮಂಗಳೂರಿನಲ್ಲಿ ಸೆ.27ರಿಂದ 30ರವರೆಗೆ ಸ್ಟೇಟ್‌ ಜ್ಯೂನಿಯರ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಸ್ಪರ್ಧೆ ನಡೆದಿತ್ತು. ಶಿವಮೊಗ್ಗದ ಕ್ರೀಡಾಪಟುಗಳ ಸಾಧನೆ ಸಿರಿ ಕೆ.ಜೆ ಟ್ರೈಯಾತ್ಲೈನ್ ಕ್ರೀಡೆಯಲ್ಲಿ ಪ್ರಥಮ, ಅಮೂಲ್ಯ 3 ಕಿ.ಮೀ ನಡಿಗೆ ದ್ವಿತೀಯ, ಅಮೂಲ್ಯ ಉದ್ದ ಜಿಗಿತ ತೃತೀಯ, ಚೈತನ್ಯ ಎಂ ನಾಯ್ಕ ಜಾವಲಿನ್ ಎಸೆತ ತೃತೀಯ, ಭೂಮಿಕಾ ಕೆ ಎನ್ ಟ್ರಿಪಲ್ ಜಂಪ್ ಪ್ರಥಮ, … Read more