ಚಂದ್ರಗುತ್ತಿ ರೇಣುಕಾಂಬಾ ದೇಗುಲದಲ್ಲಿ ಕಾಣಿಕೆ ಎಣಿಕೆ, ಹುಂಡಿಯಲ್ಲಿ ಎಷ್ಟಿತ್ತು?

Chandragutti-Renukamba-Temple

ಸೊರಬ: ಪುರಾಣ ಪ್ರಸಿದ್ಧ ಚಂದ್ರಗುತ್ತಿಯ (Chandragutti) ರೇಣುಕಾಂಬಾ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ನಡೆಯಿತು. ತಹಶೀಲ್ದಾ‌ರ್ ಪುರಂದರ ಕೆ. ಸಮ್ಮುಖದಲ್ಲಿ ನಡೆದ ಹುಂಡಿ ಎಣಿಕೆಯಲ್ಲಿ ಹುಣ್ಣಿಮೆ ಹಾಗೂ ವಿಶೇಷ ದಿನಗಳಲ್ಲಿ ಭಕ್ತರು ಸಮರ್ಪಿಸಿದ ಕಾಣಿಕೆ ನಾಣ್ಯಗಳು ಮತ್ತು ನೋಟುಗಳನ್ನು ಎಣಿಕೆ ಮಾಡಲಾಯಿತು. ದೇವಸ್ಥಾನದ ಹುಂಡಿಯಲ್ಲಿ ಒಟ್ಟು ₹ 35,63,130 ಕಾಣಿಕೆ ಸಂಗ್ರಹವಾಗಿದೆ. ಹುಂಡಿ ಎಣಿಕೆ ಕಾರ್ಯ ನಡೆಯುವ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಎಣಿಕೆ ಕಾರ್ಯದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ … Read more