ಚಂದ್ರಯಾನ 3 ಯೋಜನೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿಜ್ಞಾನಿ, ಇವರು ಮಾಜಿ ‌MLA ಪುತ್ರಿ, JNNCE ವಿದ್ಯಾರ್ಥಿನಿ

KL-Shivani-daughter-of-Konanduru-Lingappa-in-ISRO-Chandrayana-3

SHIVAMOGGA LIVE NEWS | 24 AUGUST 2023 SHIMOGA : ಇಸ್ರೋದ ಚಂದ್ರಯಾನ 3 (Chandrayaan 3) ಯೋಜನೆಯ ಲ್ಯಾಂಡರ್‌ ಚಂದ್ರನ ದಕ್ಷಿಣ ಧ್ರುವದಲ್ಲಿ ಸುರಕ್ಷಿತವಾಗಿ ಇಳಿದಿದೆ. ವಿಜ್ಞಾನಿಗಳ ಕಾರ್ಯವನ್ನು ಭಾರತೀಯರು ಕೊಂಡಾಡುತ್ತಿದ್ದಾರೆ. ಈ ಯೋಜನೆಯಲ್ಲಿ (Chandrayaan 3) ಶಿವಮೊಗ್ಗದ ವಿಜ್ಞಾನಿಯೊಬ್ಬರು ಕಾರ್ಯ ನಿರ್ವಹಿಸಿದ್ದು, ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ತೀರ್ಥಹಳ್ಳಿ ತಾಲೂಕು ಕೋಣಂದೂರಿನ ಕೆ.ಎಲ್‌.ಶಿವಾನಿ ಅವರು ಇಸ್ರೋದ ಚಂದ್ರಯಾನ 3 ಯೋಜನೆಯಲ್ಲಿ ಕಾರ್ಯನರ್ವಹಿಸುತ್ತಿದ್ದಾರೆ. ಇಸ್ರೋದ ಟೆಲಿಮೆಟ್ರಿ ಟ್ರ್ಯಾಕಿಂಗ್‌ ಅಂಡ್‌ ಕಮಾಂಡ್‌ ನೆಟ್‌ವರ್ಕ್‌ ವಿಭಾಗದ ಡೆಪ್ಯೂಟಿ ಡೈರೆಕ್ಟರ್‌ … Read more

ಸಿಗಂದೂರಿನಲ್ಲಿ ಹೋಮ, ಪೂಜೆ, ದರ್ಗಾದಲ್ಲಿ ವಿಶೇಷ ಪ್ರಾರ್ಥನೆ, ಚಂದ್ರಯಾನ 3 ಯಶಸ್ಸಿಗೆ ಎಲ್ಲೆಲ್ಲಿ ಹೇಗಿದೆ ಹಾರೈಕೆ?

230823 Chandrayana 3 pooje at Sigandure Temple and Dargha

SHIVAMOGGA LIVE NEWS | 23 AUGUST 2023 SHIMOGA : ಇಸ್ರೋದ ಚಂದ್ರಯಾನ 3 ಯೋಜನೆಯ ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡಿಂಗ್‌ ಆಗಲಿ ಎಂದು ಜಿಲ್ಲೆಯಾದ್ಯಂತ ಜನರು ಹಾರೈಸಿದ್ದಾರೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಮಸೀದಿಗಳಲ್ಲಿ ಪ್ರಾರ್ಥನೆ ನೆರವೇರುತ್ತಿದೆ. ಎಲ್ಲೆಲ್ಲಿ ಪೂಜೆ, ಪ್ರಾರ್ಥನೆ ನಡೆಯುತ್ತಿದೆ? ಸಿಗಂದೂರು ದೇವಿ ಸನ್ನಿಧಿಯಲ್ಲಿ ಹೋಮ ಸಿಗಂದೂರು : ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇಸ್ರೋ ವಿಜ್ಞಾನಿಗಳ ಅಹೋರಾತ್ರಿ ಪರಿಶ್ರಮಕ್ಕೆ ಫಲ ಸಿಗಲಿ, ಇದರೊಂದಿಗೆ ಭಾರತದ ಕೀರ್ತಿ ಇನ್ನಷ್ಟು ಹೆಚ್ಚಲಿ … Read more