ವಿದ್ಯಾನಗರ ಆರೋಗ್ಯ ಕೇಂದ್ರಕ್ಕೆ ಎಂಎಲ್‌ಎ ದಿಢೀರ್ ಭೇಟಿ, ಸ್ಥಳೀಯ ಬಡಾವಣೆಗಳ ನಿವಾಸಿಗಳ ಜೊತೆ ಚರ್ಚೆ
ಶಿವಮೊಗ್ಗ: ನಗರದ ದಾಮೋದರ ಬಡಾವಣೆ ಮತ್ತು ಇಸ್ಲಾಪುರ ಬಡಾವಣೆಗಳಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಭೇಟಿ (Visit) ನೀಡಿದ್ದರು. ಸ್ಥಳೀಯರೊಂದಿಗೆ ಚರ್ಚೆ ನಡೆಸಿ ಸಮಸ್ಯೆ ಆಲಿಸಿದರು. ಇದನ್ನೂ ಓದಿ » ಶಿವಮೊಗ್ಗ ಜೈಲಿನಿಂದ ಕೋರ್ಟ್‌ಗೆ ಹೊರಟಿದ್ದ ಖೈದಿಯ ಜೇಬಿಗೆ ಕೈ ಹಾಕಿದ ಸಿಬ್ಬಂದಿಗೆ ಕಾದಿತ್ತು ಶಾಕ್, ಸಿಕ್ಕಿದ್ದೇನು? ಬಡಾವಣೆಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಬೀದಿ ದೀಪಗಳ ಸಮಸ್ಯೆಯಿದೆ ಎಂದು ಸಾರ್ವಜನಿಕರು ದೂರಿದರು. ಈ ಸಂದರ್ಭ ಆಕ್ರೋಶಗೊಂಡ ಶಾಸಕ ಚನ್ನಬಸಪ್ಪ, ತುರ್ತಾಗಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಆರೋಗ್ಯ ಕೇಂದ್ರಕ್ಕೆ ಭೇಟಿ ವಿದ್ಯಾನಗರದ … Read more