‘ಕಾಂಗ್ರೆಸ್‌ ಪಕ್ಷ ಸಾಮರ್ಥ್ಯ ಕಳೆದುಕೊಂಡಿದೆ’

Home-Minister-Araga-Jnanendra-Press-meet-in-Shimoga.

THIRTHAHALLI NEWS, 23 OCTOBER 2024 : ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆ ಬೆನ್ನಿಗೆ ಹೇಳಿಕೆ ನೀಡಿರುವ ಶಾಸಕ ಆರಗ ಜ್ಞಾನೇಂದ್ರ, ಚುನಾವಣೆಗು (Election) ಮೊದಲೇ ಕಾಂಗ್ರೆಸ್‌ ಪಕ್ಷ ಸೋಲೊಪ್ಪಿಕೊಂಡಿದೆ ಎಂದು ಬಣ್ಣಿಸಿದ್ದಾರೆ. ಈ ಸಂಬಂಧ ಆರಗ ಜ್ಞಾನೇಂದ್ರ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್‌ ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣೆಗು … Read more