KGF 2 ಟ್ರೇಲರ್ ಬಿಡುಗಡೆ, ಶಿವಮೊಗ್ಗದಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ, ಪಟಾಕಿ ಸಿಡಿಸಿ ಸಂಭ್ರಮ
SHIVAMOGGA LIVE NEWS | 27 ಮಾರ್ಚ್ 2022 ರಾಕಿಂಗ್ ಸ್ಟಾರ್ ಯಶ್ ಅಭಿನಯದ KGF 2 ಸಿನಿಮಾದ ಟ್ರೇಲರ್ ಇವತ್ತು ಬಿಡುಗಡೆಯಾಗಿದೆ. ಸಿನಿಮಾ ಯಶಸ್ವಿಯಾಗಲಿ ಎಂದು ಅಭಿಮಾನಿಗಳು ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ ಸಂಭ್ರಮಿಸಿದರು. ಕೆಜಿಎಫ್ 2 ಸಿನಿಮಾ ಯಶಸ್ವಿ ಆಗಲಿ ಎಂದು ಶಿವಮೊಗ್ಗದ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಸಂಘದ ವತಿಯಿಂದ ಪೂಜೆ ಸಲ್ಲಿಸಲಾಯಿತು. ವಿನೋಬನಗರ ಶಿವಾಲಯ ದೇವಸ್ಥಾನದಲ್ಲಿ ಅಭಿಮಾನಿಗಳು ಪೂಜೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು, ಟ್ರೇಲರ್ ಬಿಡುಗಡೆ ಆಗುತ್ತಿದ್ದಂತೆ … Read more