ಶಿವಮೊಗ್ಗ ಜನಶತಾಬ್ದಿ, ತಾಳಗುಪ್ಪ ಎಕ್ಸ್‌ಪ್ರೆಸ್‌ ಸೇರಿ 19 ರೈಲುಗಳಿಗೆ ಹೆಚ್ಚುವರಿ ಬೋಗಿ, ಯಾವ್ಯಾವ ರೈಲುಗಳು?

Prayanikare-Gamanisi-Indian-Railway-News

SHIVAMOGGA LIVE NEWS | 21 DECEMBER 2023 RAILWAY NEWS : ಕ್ರಿಸ್‌ಮಸ್‌ ಮತ್ತು ಹೊಸ ವರ್ಷಾಚರಣೆ ರಜೆ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದೆ. ಈ ಹಿನ್ನೆಲೆ ನೈಋತ್ಯ ರೈಲ್ವೆ 19 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲು ತೀರ್ಮಾನಿಸಿದೆ. ಈ ಪೈಕಿ ಶಿವಮೊಗ್ಗದ ಮೂರು ರೈಲುಗಳಿವೆ. ಶಿವಮೊಗ್ಗದ ರೈಲುಗಳು ಬೆಂಗಳೂರು – ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ (ರೈಲು ಸಂಖ್ಯೆ 12089 – 12090) – ಒಂದು ಚೇರ್‌ ಕಾರ್‌ ಬೋಗಿ – ಡಿ.21ರಿಂದ … Read more