ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಡಾಗ್ ಶೋ, ಬರಲಿದೆ ‘ಚಾರ್ಲಿ 777’ ಸಿನಿಮಾ ಟೀಮ್, ಯಾವಾಗ? ಎಲ್ಲಿ ನಡೆಯುತ್ತೆ ಶ್ವಾನ ಪ್ರದರ್ಶನ?

Shimoga Map Graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಡಿಸೆಂಬರ್ 2021 ಸ್ಮಾರ್ಟ್ ಸಿಟಿ ಶಿವಮೊಗ್ಗ ಕೆನಲ್ ಕ್ಲಬ್ ವತಿಯಿಂದ ಡಾಗ್ ಶೋ ಆಯೋಜಿಸಲಾಗಿದೆ. ನಟ ರಕ್ಷಿತ್ ಶೆಟ್ಟಿ ಅಭಿನಯದ ‘ಚಾರ್ಲಿ 777’ ಚಿತ್ರ ತಂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ ಎಂದು ಕ್ಲಬ್ ಅಧ್ಯಕ್ಷ ಪ್ರೀತಮ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೀತಮ್, ಡಿ.19ರಂದು ಶಿವಮೊಗ್ಗದ ಎನ್ಇಎಸ್ ಮೈದಾದನಲ್ಲಿ ರಾಜ್ಯಮಟ್ಟದ ಶ್ವಾನ ಪ್ರದರ್ಶನ ಆಯೋಜಿಸಲಾಗಿದೆ. ವಿವಿಧ ತಳಿಯ ಸುಮಾರು 300 ಶ್ವಾನಗಳು ಪ್ರದರ್ಶನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು. … Read more