ಶಿವಮೊಗ್ಗ ಜಿಲ್ಲೆಯಲ್ಲಿ ಅಪಘಾತ ತಡೆಗೆ ಚಾರ್ಟ್ ಸಿದ್ಧ, ಪೊಲೀಸ್ ಇಲಾಖೆಯಿಂದ ರೆಡಿಯಾಗ್ತಿದೆ ಪ್ಲಾನ್

IPS office Lakshmi Prasad

ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಜನವರಿ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಅಪಘಾತಗಳ ಪ್ರಮಾಣ ಕಡಿತಗೊಳಿಸಲು ಪೊಲೀಸ್ ಇಲಾಖೆ ವಿನೂತನ ಪ್ರಯೋಗ ಆರಂಭಿಸಿದೆ. ಹೆಚ್ಚು ಅಪಘಾತ ಸಂಭವಿಸುವ ವಲಯಗಳ ಚಾರ್ಟ್ ಸಿದ್ಧಪಡಿಸಲಾಗಿದೆ. ಪ್ರೆಸ್ ಟ್ರಸ್ಟ್’ನಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್, ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ರಕ್ಷಣಾಧಿಕಾರಿ ಹೇಳಿದ್ದೇನು? ♦ ‘ಕಳೆದ ಸಾಲಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಶೇ.20ರಷ್ಟು ಅಪಘಾತ ಪ್ರಕರಣಗಳು ಕಡಿಮೆಯಾಗಿವೆ. ಅಪಘಾತ ಪ್ರಮಾಣ ಇನ್ನಷ್ಟು … Read more