ಶಿವಮೊಗ್ಗದಿಂದ ಮತ್ತೊಂದು ನಗರಕ್ಕೆ ವಿಮಾನಯಾನ, ದಿನಾಂಕ ಫಿಕ್ಸ್
SHIMOGA NEWS, 21 SEPTEMBER 2024 : ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮತ್ತೊಂದು ವಿಮಾನಯಾನ ಸಂಸ್ಥೆ (Spice Jet) ಸೇವೆ ಆರಂಭಿಸಲು ನಿರ್ಧರಿಸಿದೆ. ಈಗಾಗಲೇ ತನ್ನ ವೆಬ್‌ಸೈಟ್‌ನಲ್ಲಿ ಶಿವಮೊಗ್ಗದಿಂದ ಎರಡು ಮಾರ್ಗಕ್ಕೆ ಟಿಕೆಟ್ ಬುಕಿಂಗ್ ಆರಂಭಿಸಿದೆ. ಶಿವಮೊಗ್ಗಕ್ಕೆ ಸ್ಪೈಸ್ ಜೆಟ್ ಎಂಟ್ರಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸ್ಪೈಸ್ ಜೆಟ್ ವಿಮಾನಗಳು ಹಾರಾಟ ನಡೆಸಲಿದೆ. ಅಕ್ಟೋಬರ್ 10ರಿಂದ ಎರಡು ಮಾರ್ಗದಲ್ಲಿ ವಿಮಾನ ಹಾರಾಟ ನಡೆಸಲಿದೆ. ತನ್ನ ವೆಬ್‌ಸೈಟ್‌ನಲ್ಲಿ ಸ್ಪೈಸ್ ಜೆಟ್ ಟಿಕೆಟ್ ಬುಕಿಂಗ್ ಅರಂಭಿಸಿದೆ. ಎರಡು ಮಾರ್ಗದಲ್ಲಿ ವಿಮಾನಯಾನ … Read more