ಶಿವಮೊಗ್ಗದಲ್ಲಿ ರಸ್ತೆಗಿಳಿದ ಚೆನ್ನಮ್ಮ ಪಡೆ, ಕಾರ್ಯಾಚರಣೆ ಆರಂಭ
SHIVAMOGGA LIVE NEWS | 28 MAY 2024 SHIMOGA : ಪುಂಡ, ಪೋಕರಿಗಳಿಗೆ ಹಾವಳಿ ತಡೆಗೆ, ವಿದ್ಯಾರ್ಥಿನಿಯರು, ಮಹಿಳೆಯರ ರಕ್ಷಣೆಗೆ ಆರಂಭಿಸಿರುವ ಚೆನ್ನಮ್ಮ ಪಡೆಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಚಾಲನೆ ನೀಡಿದರು. ಕಮಲಾ ನೆಹರು ಕಾಲೇಜಿನಲ್ಲಿ ಚೆನ್ನಮ್ಮ ಪಡೆಯ ಗಸ್ತು (Patrol) ವಾಹನಕ್ಕೆ ಹಸಿರು ನಿಶಾನೆ ತೋರಿಸಿದರು. ಇದೆ ವೇಳೆ ಮಾತನಾಡಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಯಾವುದೇ ಕಾರಣಕ್ಕೂ ಕಿರಿಕಿರಿಗಳಿಂದ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆ … Read more