ಶಿವಮೊಗ್ಗ ಕಾಂಗ್ರೆಸ್‌ನ ಯುವ ನಾಯಕನಿಗೆ ನಿಗಮದ ಅಧ್ಯಕ್ಷ ಸ್ಥಾನ
ಶಿವಮೊಗ್ಗ: ರಾಜ್ಯ ಸರ್ಕಾರ ಮತ್ತಷ್ಟು ಅಭಿವೃದ್ಧಿ ನಿಗಮಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿದೆ. ಶಿವಮೊಗ್ಗದ ಯುವ ನಾಯಕ (Youth Leader) ಚೇತನ್.ಕೆ ಅವರನ್ನು ಜವಳಿ ಮೂಲ ಸೌಲಭ್ಯ (ವಿದುತ್ ಮಗ್ಗಗಳ) ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ನೇಮಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿ ಆದೇಶ ಮಾಡಿದ್ದಾರೆ. ಇದನ್ನೂ ಓದಿ » ರೈತರ ಗಮನಕ್ಕೆ, ಶಿವಮೊಗ್ಗ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆ ಅಡಿ ಭತ್ತ ಖರೀದಿ, ಎಲ್ಲೆಲ್ಲಿ?