FULL DETAILS | ಭದ್ರಾ ಡ್ಯಾಮ್ ಬುಡದಲ್ಲಿ ಅಕ್ರಮ ಕಾಮಗಾರಿ, ಯಾರದ್ದೋ ಧನದಾಹಕ್ಕೆ ಡ್ಯಾಮ್​​ಗೆ ಹಾನಿಯ ಭೀತಿ

280621 Bhadra Dam Work Front View 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 28 JUNE 2021 ಲಕ್ಷಾಂತರ ರೈತರು, ಕೋಟ್ಯಂತರ ಜನರ ಜೀವನಾಡಿಯಾಗಿರುವ ಭದ್ರಾ ಜಲಾಶಯದ ಬುಡದಲ್ಲಿ ಬುಡದಲ್ಲಿ ಕಾಮಗಾರಿಯೊಂದರ ಹೆಸರಲ್ಲಿ ಕೋಟಿ ಕೋಟಿ ರೂಪಾಯಿ ಲೂಟಿ ಮಾಡಲಾಗಿದೆ. ಅಕ್ರಮ ಕಾಮಗಾರಿ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇಂತಹ ಕಾಮಗಾರಿಗಳಿಂದಾಗಿ ಜಲಾಶಯಕ್ಕೆ ಅಪಾಯ ಎದುರಾಗುವ ಭೀತಿ ಸ್ಥಳೀಯರು ಮತ್ತು ರೈತರನ್ನು ಕಾಡುತ್ತಿದೆ. ಡ್ಯಾಂ ಮುಂದೆ ಆಗಿರುವ ಅಕ್ರಮವೇನು? ಭದ್ರಾ ಜಲಾಶಯ ಭರ್ತಿಯಾಗಿ ಕ್ರಸ್ಟ್ ಗೇಟ್ ಮೂಲಕ ನದಿಗೆ ನೀರು ಧುಮುಕುವ ಸ್ಪಿಲಿಂಗ್ ಬೇಸಿನ್‍ನಲ್ಲಿ … Read more