ಕವರ್‌ನಲ್ಲಿ ಪೆಟ್ರೋಲ್ ತಂದು ಅಂಗಡಿ ಮಾಲೀಕನ ಮೇಲೆ ಎಸೆದು ಬೆಂಕಿ ಹಚ್ಚಿ ಪರಾರಿಯಾದ ವ್ಯಕ್ತಿ
ಶಿವಮೊಗ್ಗ: ವೈಯಕ್ತಿಕ ದ್ವೇಷಕ್ಕೆ ಚಿಕನ್ ಅಂಗಡಿ ಮಾಲೀಕನ ಮೇಲೆ ಪೆಟ್ರೋಲ್ (petrol) ಎರಚಿ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಲಾಗಿದೆ. ಸೋಮಿನಕೊಪ್ಪ ಸರ್ಕಲ್‌ನಲ್ಲಿ ಘಟನೆ ಸಂಭವಿಸಿದೆ. ಚಿಕನ್ ಅಂಗಡಿ ಮಾಲೀಕ ಜೀಶಾನ್ ಕಿವಿ, ಎಡಗೈಗೆ ಬೆಂಕಿಯಿಂದ ಸುಟ್ಟ ಗಾಯವಾಗಿದೆ ಎಂದು ಆರೋಪಿಸಲಾಗಿದೆ. ಚಿಕನ್ ಅಂಗಡಿ ಬಳಿ ಬಂದಿದ್ದ ವಸೀಂ ಎಂಬಾತ ಜೀಶಾನ್‌ಗೆ ಅವಾಚ್ಯವಾಗಿ ನಿಂದಿಸಿದ್ದ. ಬಳಿಕ ಪ್ಲಾಸ್ಟಿಕ್ ಕವರ್‌ನಲ್ಲಿ ತಂದಿದ್ದ ಪೆಟ್ರೋಲ್ ಜೀಶಾನ್ ಮೈ ಮೇಲೆ ಎಸೆದು ಬೆಂಕಿ ಹಚ್ಚಿ ಓಡಿ ಹೋಗಿದ್ದಾನೆ ಎಂದು ಆರೋಪಿಸಲಾಗಿದೆ. ಕೂಡಲೆ ಸ್ಥಳೀಯರು … Read more