ಶಿವಮೊಗ್ಗದಲ್ಲಿ ನಾಳೆ ನಟಿ ಉಮಾಶ್ರೀ ಅಭಿನಯದ ನಾಟಕ ಪ್ರದರ್ಶನ, ಎಲ್ಲಿ? ಎಷ್ಟು ಹೊತ್ತಿಗೆ?
ಶಿವಮೊಗ್ಗ: ಮುಖಾಮುಖಿ ರಂಗ ತಂಡದಿಂದ ಖ್ಯಾತ ರಂಗ ಕಲಾವಿದೆ ಉಮಾಶ್ರೀ (Umashree) ಅಭಿನಯಿಸಿರುವ ಏಕವ್ಯಕ್ತಿ ನಾಟಕ ಶರ್ಮಿಷ್ಠೆ ಜನವರಿ11ರಂದು ಸಂಜೆ 6.30ಕ್ಕೆ ಕುವೆಂಪು ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ರಂಗಕರ್ಮಿ ಹೊನ್ನಾಳಿ ಚಂದ್ರಶೇಖರ್ ಹೇಳಿದರು. ಇದನ್ನೂ ಓದಿ » ಬೆಜ್ಜವಳ್ಳಿ ಸಂಕ್ರಾಂತಿ ಉತ್ಸವಕ್ಕೆ ಮೂವರು ನಟರು, ಇಬ್ಬರು ಸಚಿವರು, ಏನೆಲ್ಲ ಕಾರ್ಯಕ್ರಮ ಇರಲಿದೆ? ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೊನ್ನಾಳಿ ಚಂದ್ರಶೇಖರ್, ಶಿವಮೊಗ್ಗದಲ್ಲಿ ಶರ್ಮಿಷ್ಠೆ ನಾಟಕ ಎರಡನೇ ಬಾರಿ ಪ್ರದರ್ಶನಗೊಳ್ಳುತ್ತಿದೆ . ಚಿದಂಬರ ರಾವ್ ಜಂಬೆ ನಾಟಕದ ವಿನ್ಯಾಸ ಮತ್ತು ನಿರ್ದೇಶನ ಮಾಡಿದ್ದು, … Read more