ಯುಜಿಡಿ ಸಂಪರ್ಕ ಪಡೆಯದಿದ್ದಲ್ಲಿ ಶಿವಮೊಗ್ಗದಲ್ಲಿ ಮನೆಗಳಿಗೆ ನೀರು, ವಿದ್ಯುತ್ ಕಟ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MARCH 2021 ಒಳಚರಂಡಿ ಜೋಡಣೆ ಸಂಪರ್ಕಕ್ಕೆ ಪರವಾನಗಿ ಪಡೆಯದೆ ಗೃಹ, ವಾಣಿಜ್ಯ ಕಟ್ಟಡಗಳಿಗೆ ಸಂಪರ್ಕ ಕಲ್ಪಿಸಿಕೊಂಡಿದ್ದಲ್ಲಿ ತಕ್ಷಣವೇ ಸಕ್ರಮ ಮಾಡಿಕೊಳ್ಳಬೇಕು. ಕಾಲಮಿತಿಯೊಳಗೆ ಸಂಪರ್ಕ ಪಡೆಯದೆ ಇದ್ದಲ್ಲಿ ಮನೆಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಎಚ್ಚರಿಸಿದ್ದಾರೆ. ನಾಗರಿಕರು ಮಹಾನಗರ ಪಾಲಿಕೆಯ ಅನುಮತಿ ಪಡೆದು ಯುಜಿಡಿ ಸಂಪರ್ಕ ಹೊಂದಿ ಯೋಜನೆಯ ಲಾಭ ಪಡೆದುಕೊಳ್ಳಬೇಕು. ಪರಿವೀಕ್ಷಣೆಯ ಸಂದರ್ಭ ಅಕ್ರಮ ಎಂದು … Read more