ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಸಿಎಂ ಸಿದ್ದರಾಮಯ್ಯ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?
SHIVAMOGGA LIVE NEWS | 10 JANUARY 2024 SHIMOGA : ಯುವನಿಧಿ ಯೋಜನೆಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.12ರಂದ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊರಡಲಿದ್ದಾರೆ. ಬೆಳಗ್ಗೆ 11.50ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.10 ಗಂಟೆಗೆ ನಗರದ ಫ್ರೀಡಂ ಪಾರ್ಕ್‌ಗೆ ತಲುಪಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಯುವ ನಿಧಿ ಯೋಜನೆ ಚಾಲನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. … Read more