ಉಂಬ್ಳೇಬೈಲು ಗಸ್ತು ಅರಣ್ಯ ಪಾಲಕ ಎಂ. ಸಲೀಂಗೆ ಮುಖ್ಯಮಂತ್ರಿ ಪದಕ
ಶಿವಮೊಗ್ಗ: ಅರಣ್ಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆಗಾಗಿ ಶಿವಮೊಗ್ಗದ ಗಸ್ತು ಅರಣ್ಯ ಪಾಲಕ ಎಂ. ಸಲೀಂ ಅವರು 2024ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ (Medal) ಆಯ್ಕೆಯಾಗಿದ್ದಾರೆ. ಸಲೀಂ ಅವರು ತಮ್ಮ ಶೌರ್ಯ, ದಿಟ್ಟತನ ಮತ್ತು ಅರಣ್ಯ ಅಭಿವೃದ್ಧಿಯಲ್ಲಿ ಮಾಡಿದ ಮಹತ್ತರ ಕೆಲಸವನ್ನು ಪರಿಗಣಿಸಲಾಗಿದೆ. 2015ರಲ್ಲಿ ಅರಣ್ಯ ಇಲಾಖೆಗೆ ಸೇರ್ಪಡೆಗೊಂಡ ಸಲೀಂ, ಶಿವಮೊಗ್ಗ ವನ್ಯಜೀವಿ ವಲಯ ಮತ್ತು ಕೋಗಾರು ವನ್ಯಜೀವಿ ವಲಯಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು, … Read more