ಶಿವಮೊಗ್ಗದ ಜನಪ್ರತಿನಿಧಿಗಳಿಂದ ಸಿಎಂ ಭೇಟಿ | ವಿಮಾನ ನಿಲ್ದಾಣದ ಮುಂದೆ ಪ್ರತಿಭಟನೆ – 3 ಫಟಾಫಟ್ ನ್ಯೂಸ್
SHIVAMOGGA LIVE NEWS | 1 SEPTEMBER 2023 ಮಹಿಳಾ ಮಿಲನ್, ಆರು ಸಾಧಕಿಯರಿಗೆ ಸನ್ಮಾನ SHIMOGA : ವೀರಶೈವ ಲಿಂಗಾಯತ ಸಂಘಟನೆಯ ಮಹಿಳಾ ವೇದಿಕೆ ವತಿಯಿಂದ ಮಹಿಳಾ ಮಿಲನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಆರು ಮಹಿಳೆಯರನ್ನು ಸನ್ಮಾನಿಸಲಾಯಿತು. ಡಾ. ವಿಜಯಾ ದೇವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಾ. ನಮಿತಾ ಸರ್ಜಿ, ಸುಧಾ ಜ್ಯೋತಿ ಪ್ರಕಾಶ್ ಮುಖ್ಯ ಅತಿಥಿಯಾಗಿದ್ದರು. ಲಲಿತಾ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಕಾರ್ಯದರ್ಶಿ ಗೌರಮ್ಮ ಷಡಾಕ್ಷರಿ, … Read more