ಶಿವಮೊಗ್ಗದಲ್ಲಿ ಸಿನಿಮಾ ನೋಡಿಕೊಂಡು ರಾತ್ರಿ ಮನೆಗೆ ಮರಳುತ್ತಿದ್ದವನಿಗೆ ಹಿಂಬದಿಯಿಂದ ಬಂದು ಗುದ್ದಿದ ಲಾರಿ
SHIVAMOGGA LIVE NEWS | 21 FEBRUARY 2024 SHIMOGA : ಚಿತ್ರಮಂದಿರದಲ್ಲಿ ಸಿನಿಮಾ ನೋಡಿಕೊಂಡು ರಾತ್ರಿ ಮನೆಗೆ ಮರಳುತ್ತಿದ್ದ ಯುವಕ ಚಲಾಯಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಶಿವಮೊಗ್ಗ ತಾಲೂಕು ಪುರಲೆ – ಹೊಳೆಹೊನ್ನೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಗಾಯಗೊಂಡಿರುವ ಕರ್ಣ ಎಂಬುವವರನ್ನು ಚಂದ್ರಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫೆ.18ರಂದು ರಾತ್ರಿ 12 ಗಂಟೆ ಹೊತ್ತಿಗೆ ಕರ್ಣ ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿ ಚಿಕ್ಕಮರಡಿ ಗ್ರಾಮದಲ್ಲಿನ ಮನೆಗೆ ಮರಳುತ್ತಿದ್ದನು. ಸುಬ್ಬಯ್ಯ ಆಸ್ಪತ್ರೆ ಸಮೀಪ ಕರ್ಣ ಚಲಾಯಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ … Read more