ಶಿವಮೊಗ್ಗಕ್ಕೆ ನಟ ಚಿಕ್ಕಣ್ಣ, ಉಪಾಧ್ಯಕ್ಷ ಟೀಮ್‌, ಸೆಲ್ಫಿ, ಫೋಟೊಗೆ ಮುಗಿಬಿದ್ದ ಫ್ಯಾನ್ಸ್‌

Upadyaksha-Movie-Actor-Chikkanna-Dharma-malaika

SHIVAMOGGA LIVE NEWS | 18 JANUARY 2024 SHIMOGA : ಉಪಾಧ್ಯಕ್ಷ ಸಿನಿಮಾದ ಪ್ರಚಾರಕ್ಕಾಗಿ ನಟ ಚಿಕ್ಕಣ್ಣ ಮತ್ತು ಸಿನಿಮಾ ತಂಡ ಇವತ್ತು ಶಿವಮೊಗ್ಗಕ್ಕೆ ಆಗಮಿಸಿತ್ತು. ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಟ ಚಿಕ್ಕಣ್ಣ, ಉಪಾಧ್ಯಕ್ಷ ಸಿನಿಮಾ ವೀಕ್ಷಿಸುವಂತೆ ಮನವಿ ಮಾಡಿದರು. ಇದೇ ವೇಳೆ ನಟ ಚಿಕ್ಕಣ್ಣ ಜೊತೆ ಫೋಟೊ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು? ಸೆಲ್ಫಿ, ಫೋಟೊಗೆ ಮುಗಿಬಿದ್ದರು ಇನ್ನು, ನಟ ಚಿಕ್ಕಣ್ಣ ಅವರ ಸುದ್ದಿಗೋಷ್ಠಿಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಅಭಿಮಾನಿಗಳು … Read more