ಚಲಿಸುತ್ತಿದ್ದಾಗ ಚಕ್ರ ಕಟ್ ಆಗಿ ತೋಟಕ್ಕೆ ನುಗ್ಗಿದ ಖಾಸಗಿ ಬಸ್
ಶಿಕಾರಿಪುರ: ತಾಲೂಕಿನ ಶಿರಾಳಕೊಪ್ಪದ ಶೀರಿಹಳ್ಳಿ ಗ್ರಾಮದ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್ಸೊಂದರ (private bus) ಹಿಂಬದಿ ವೀಲ್ ಕಟ್ ಆಗಿ ಅಡಕೆ ತೋಟಕ್ಕೆ ನುಗ್ಗಿದೆ. ಬಸ್ಸಿನಲ್ಲಿದ್ದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ 25ಕ್ಕೂ ಹೆಚ್ಚು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕೇರೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಶೀರಿಹಳ್ಳಿ ಗ್ರಾಮದ ಸಮೀಪ ಚಲಿಸುತ್ತಿದ್ದಾಗ ಹಠಾತ್ತನೆ ಹಿಂಬದಿ ಚಕ್ರದ ಆಕ್ಸಲ್ ಸಂಪೂರ್ಣ ಕಟ್ ಆಗಿದೆ. ಇದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಪಕ್ಕದಲ್ಲಿದ್ದ ಅಡಕೆ ತೋಟಕ್ಕೆ … Read more