ಚನ್ನಪಟ್ಟಣದ ಯುವಕ, ನಾಗಮಂಗಲದಲ್ಲಿ ವಿವಾಹ, ರಿಪ್ಪನ್‌ಪೇಟೆಯಲ್ಲಿ ದಾಖಲಾಯ್ತು ಪ್ರಕರಣ, ಕಾರಣವೇನು?
ರಿಪ್ಪನ್‌ಪೇಟೆ: ಅಪ್ರಾಪ್ತಿಯೊಂದಿಗೆ ವಿವಾಹವಾದ (marriage) ಯುವಕನ ವಿರುದ್ಧ ಬಾಲ್ಯವಿವಾಹ ತಡೆ ಕಾಯಿದೆ ಹಾಗೂ ಪೋಕ್ಸ್ ಪ್ರಕರಣ ದಾಖಲಾಗಿದೆ. ಚನ್ನಪಟ್ಟಣ ತಾಲೂಕಿನ ಯುವಕ ಶಿವಮೊಗ್ಗ ಜಿಲ್ಲೆಯ ಗ್ರಾಮವೊಂದರ ಬಾಲಕಿಯೊಂದಿಗೆ ನಾಗಮಂಗಲದ ದೇವಸ್ಥಾನದಲ್ಲಿ ಆಗಸ್ಟ್ 29ರಂದು ವಿವಾಹವಾಗಿದ್ದ. ಕಳೆದ ಕೆಲವು ದಿನಗಳಿಂದ ಯುವಕ, ಬಾಲಕಿಯ ಮನೆಯಲ್ಲಿ ವಾಸವಾಗಿದ್ದನು. ಮಾಹಿತಿ ಅರಿತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಶಿವಮೊಗ್ಗದ ಮಹಿಳಾ ಸಾಂತ್ವನ ಕೇಂದ್ರಕ್ಕೆ ತಿಳಿಸಿದ್ದು, ಅಧಿಕಾರಿಗಳ ಸಮಾಲೋಚನೆ ವೇಳೆ ವಿವಾಹವಾಗಿರುವುದು ದೃಢಪಟ್ಟಿದೆ. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ … Read more