ಫೇಸ್ ಬುಕ್ ಮೆಸೆಂಜರ್‌ನಲ್ಲಿ ಮಕ್ಕಳ ಅಶ್ಲೀಲ ವೀಡಿಯೋ ಫಾರ್ವರ್ಡ್, ನಿಧಿಗೆ ಯುವಕ ಅರೆಸ್ಟ್
ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 4 ನವೆಂಬರ್ 2020 ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್‌ಬುಕ್ ಮೆಸೆಂಜರ್ ಮೂಲಕ ಫಾರ್ವರ್ಡ್ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಶಿವಮೊಗ್ಗದ ಸಿಇಎನ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ನಿದಿಗೆಯ ರಘು (25) ಎಂದು ಗರುತಿಸಲಾಗಿದೆ. ಈತ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೈಬರ್ ಟಿಪ್ ಲೈನ್‌ನಿಂದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ರಘು ಎಂಬಾತನನ್ನು ಬಂಧಿಸಲಾಗಿದೆ. ಮಕ್ಕಳ ಅಶ್ಲೀಲ ವೀಡಿಯೋ ಅಥವಾ ಚಿತ್ರಗಳನ್ನು ಅಂತರ್ಜಾಲದ … Read more