ರಸ್ತೆಯಲ್ಲಿ ದಿಢೀರ್ ಎದುರಿಗೆ ಬಂದ ಮುಸುಕುಧಾರಿ, ಖಾರದ ಪುಡಿ ಎರಚಿ, ಗೃಹಿಣಿ ತಲೆಗೆ ರಾಡ್ನಿಂದ ಹೊಡೆತ
ಆನಂದಪುರ: ಇಲ್ಲಿನ ಮಸ್ಕಲಬೈಲು ಗ್ರಾಮದಲ್ಲಿ ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಕಣ್ಣಿಗೆ ಖಾರದ ಪುರಡಿ ಎರಚಿ, ಬೈಕ್ನ ಹಿಂಬದಿ ಕುಳಿತಿದ್ದ ಅವರ ಸೊಸೆಯ ತಲೆಗೆ ಸ್ಟೀಲ್ ರಾಡ್ನಿಂದ ಹೊಡೆಯಲಾಗಿದೆ (Shocking attack) ಎಂದು ಆರೋಪಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗದ ಮತ್ತೆರಡು ಇಂದಿರಾ ಕ್ಯಾಂಟೀನ್ಗಳು ಉದ್ಘಾಟನೆಗೆ ಟೈಮ್ ಫಿಕ್ಸ್ ಶೃತಿ ಅವರು ಸೊರಬದಲ್ಲಿ ಕೆಲಸ ಮುಗಿಸಿ ವಾಪಸ್ ಬರುತ್ತಿದ್ದರು. ಅವರ ಮಾವ ಶೃತಿ ಅವರನ್ನು ಬೈಕಿನಲ್ಲಿ ಮನೆಗೆ ಕರೆದುಕೊಂಡು ಹೋಗುತ್ತಿದ್ದರು. ಆಗ ಮರದ ಮರೆಯಲ್ಲಿ ನಿಂತಿದ್ದ ವ್ಯಕ್ತಿಯೊಬ್ಬ ದಿಢೀರ್ ರಸ್ತೆಗೆ … Read more