ಶಿವಮೊಗ್ಗ ಸಿಟಿಯಲ್ಲಿ ಮುಖಕ್ಕೆ ಖಾರದ ಪುಡಿ ಎರಚಿ ದರೋಡೆಗೆ ಹೊಂಚು, ಗ್ಯಾಂಗ್ ಮೇಲೆ ದಾಳಿ
SHIVAMOGGA LIVE NEWS | 26 MARCH 2024 SHIMOGA : ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮಾರಕಾಸ್ತ್ರ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಮೂವರ ಪರಾರಿಯಾಗಿದ್ದಾರೆ. ದಾರಿಯಲ್ಲಿ ಹೋಗುವವರ ಮುಖಕ್ಕೆ ಖಾರದ ಪುಡಿ ಎರಚಿ ಮಾರಕಾಸ್ತ್ರ ತೋರಿಸಿ ದರೋಡೆಗೆ ಹೊಂಚು ಹಾಕಿದ್ದರು. ಶರಾವತಿ ನಗರದಿಂದ ವಿನೋಬನಗರಕ್ಕೆ ಹೋಗುವ ಮಾರ್ಗದಲ್ಲಿ ಚಾನಲ್ ಸಮೀಪ ಗ್ಯಾಂಗ್ ಹೊಂಚು ಹಾಕಿ ಕೂತ್ತಿದೆ ಎಂದು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ದಾಳಿ ನಡೆಸಿದ ಪೊಲೀಸರು ಒಂದು … Read more