ಶಿವಮೊಗ್ಗದಲ್ಲಿ ಮತ್ತೆ ಕೊರೋನ ಪ್ರತ್ಯಕ್ಷ, ಜಿಲ್ಲಾಡಳಿತದಿಂದ ವರದಿ ರಿಲೀಸ್
SHIVAMOGGA LIVE NEWS | 25 DECEMBER 2022 ಶಿವಮೊಗ್ಗ : ಚೀನಾ ದೇಶದಲ್ಲಿ ಕೊರೋನ (covid positive) ಮತ್ತೆ ಅಬ್ಬರಿಸುತ್ತಿದೆ. ಈ ಹಿನ್ನೆಲೆ ಭಾರತದಾದ್ಯಂತ ಕಟ್ಟೆಚ್ಚರ ವಹಿಸಲು ಸರ್ಕಾರ ಸೂಚಿಸಿದೆ. ಈ ನಡುವೆ ಶಿವಮೊಗ್ಗದಲ್ಲಿ ಓರ್ವ ವ್ಯಕ್ತಿಗೆ ಕೊರೋನ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲಾಡಳಿತ ಇಂದಿನಿಂದ ದೈನಂದಿನ ಕೋವಿಡ್ ವರದಿ ಬಿಡುಗಡೆ ಮಾಡುತ್ತಿದೆ. ವರದಿ ಪ್ರಕಾರ ಓರ್ವ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಪ್ರಸ್ತುತ ಇಬ್ಬರನ್ನು ಹೋಂ ಐಸೊಲೇಷನ್ … Read more