ಧರ್ಮಸ್ಥಳ ಬುರುಡೆ ಕೇಸ್‌, ಶಿವಮೊಗ್ಗ ಜೈಲಿನಿಂದ ಮಾಸ್ಕ್‌ ಮ್ಯಾನ್‌ ಕರೆದೊಯ್ದ ಎಸ್‌ಐಟಿ

Dharmastala-Mask-Man-Chinnaiah-Shifted-from-Shimoga-Jail-by-SIT

ಶಿವಮೊಗ್ಗ: ಧರ್ಮಸ್ಥಳದ ಬುರುಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮಾಸ್ಕ್‌ ಮ್ಯಾನ್‌ (Mask Man) ಅಲಿಯಾಸ್‌ ಚಿನ್ನಯ್ಯನನ್ನು ವಿಶೇಷ ತನಿಖಾ ತಂಡ ಇಂದು ಬೆಳಗ್ಗೆ ಶಿವಮೊಗ್ಗ ಜೈಲಿನಿಂದ ಕರೆದೊಯ್ದಿದೆ. ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಚಿನ್ನಯ್ಯನನ್ನು ಇವತ್ತು ಹಾಜರುಪಡಿಸಲಾಗುತ್ತಿದೆ.   ಸೋಗಾನೆ ಬಳಿ ಇರುವ ಶಿವಮೊಗ್ಗದ ಕೇಂದ್ರ ಕಾರಾಗೃಹದಿಂದ ಇಂದು ಬೆಳಗ್ಗೆ 9 ಗಂಟೆ ಹೊತ್ತಿಗೆ ಚಿನ್ನಯ್ಯನನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಕರೆದೊಯ್ದರು. ಬೆಳ್ತಂಗಡಿಯಲ್ಲಿ ಇವತ್ತು ಮಧ್ಯಾಹ್ನ ಚಿನ್ನಯ್ಯನನ್ನು ಹಾಜರುಪಡಿಸಲಾಗುತ್ತಿದೆ. ಸುರಕ್ಷತೆ ದೃಷ್ಟಿಯಿಂದ ಚಿನ್ನಯ್ಯನನ್ನು ಸೆ.6ರಂದು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ … Read more