ಹಂದಿ ಅಣ್ಣಿ ಬರ್ಬರ ಹತ್ಯೆಗೆ ಇತ್ತು 2 ಕಾರಣ, ಏನದು? ಆರೋಪಿಗಳು ಬಾಯಿ ಬಿಟ್ಟಿದ್ದೇನು?

Handi-Anni-Attacking-CCTV-Footage

SHIVAMOGGA LIVE NEWS | SHIMOGA | 25 ಜುಲೈ 2022 ರೌಡಿ ಶೀಟರ್ ಅಣ್ಣಪ್ಪ ಅಲಿಯಾಸ್ ಹಂದಿ ಅಣ್ಣಿ (HANDI ANNI) ಬರ್ಬರ ಹತ್ಯೆ (MURDER) ಪ್ರಕರಣದ ತನಿಖೆ (INVESTIGATION) ಬಿರುಸುಗೊಂಡಿದೆ. ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳ ವಿಚಾರಣೆ ತೀವ್ರಗೊಂಡಿದೆ. ಈಗಾಗಲೇ ಹತ್ಯೆಗೆ ಎರಡು ಕಾರಣವನ್ನು ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಜುಲೈ 14ರಂದು ವಿನೋಬನಗರ (VINOBANAGARA) ಪೊಲೀಸ್ ಚೌಕಿ ಸರ್ಕಲ್’ನಲ್ಲಿ (POLICE CHOWKI) ರೌಡಿ ಶೀಟರ್ ಹಂದಿ ಅಣ್ಣಿ ಬರ್ಬರ ಹತ್ಯೆಯಾಗಿತ್ತು. ಘಟನೆ ಸಂಬಂಧ ಎಂಟು ಆರೋಪಿಗಳು … Read more

ಪೊಲೀಸ್ ಚೌಕಿ ಸುತ್ತಮುತ್ತ ಬೆಳಗ್ಗೆಯಿಂದ ಸಂಜೆವರೆಗೆ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ ಕರೆಂಟ್ ಇರಲ್ಲ?

POWER-CUT-UPDATE-NEWs ELECTRICITY

SHIVAMOGGA LIVE NEWS | MESCOM | 19 ಏಪ್ರಿಲ್ 2022 ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಏಪ್ರಿಲ್ 20ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ವೀರಣ್ಣ ಲೇಔಟ್, ಕೆಂಚಪ್ಪ ಲೇಔಟ್, ದಯಾನಂದ ಪ್ರಿಂಟರ್ಸ್, ವಿಜಯ ಅವೆನ್ಯೂ, ಹುಚ್ಚರಾಯ ಕಾಲೋನಿ, ವಿಧಾತ್ರಿ ಭವನ, ಚೇತನಾ ಶಾಲೆ, ಪೊಲೀಸ್ ಚೌಕಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ | ಇವತ್ತಿನ … Read more

ವಿನೋಬನಗರದ ವಿವಿಧೆಡೆ ಫೆ.24ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

power cut graphics

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022 ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಫೆ.24ರಂದು ಬೆಳಗ್ಗೆ 10 ಗಂಟೆ ಸಂಜೆ 6 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಪೊಲೀಸ್ ಚೌಕಿ, ಚೇತನ ಪಾರ್ಕ್, ವಿನೋಬನಗರ ಚಾಚಾ ನೆಹರು ಪಾರ್ಕ್, ಮೋರ್ ಸೂಪರ್ ಮಾರ್ಕೆಟ್, ವಿನೋಬನಗರ ವಿಕಾಸ ಶಾಲೆ, ಡಿವಿಎಸ್ ಶಾಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಲಾಗಿದೆ. … Read more