ಕ್ರಿಶ್ಚಿಯನ್ ಸಮುದಾಯದವರಿಗೆ ಸಾಲ, ಸಹಾಯಧನ, ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

Shimoga-News-update

ಶಿವಮೊಗ್ಗ: ಜಿಲ್ಲಾ ಕರ್ನಾಟಕ ಕ್ರಿಶ್ಚಿಯನ್ (Christian) ಸಮುದಾಯ ಆಭಿವೃದ್ದಿ ನಿಗಮ ವತಿಯಿಂದ 2025-26 ನೇ ಸಾಲಿನ ಕ್ರಿಶ್ಚಿಯನ್ ಸಮುದಾಯದವರಿಗೆ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಿಇಟಿ/ನೀಟ್ ಮೂಲಕ ಆಯ್ಕೆಯಾಗುವ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳು, ವೃತ್ತಿಪರ ಶಿಕ್ಷಣಗಳಾದ ಎಂಬಿಬಿಎಸ್, ಎಂಡಿ, ಎಂಎಸ್, ಬಿಇ, ಬಿಟೆಕ್, ಎಂಇ, ಎಂ-ಟೆಕ್, ಬಿಡಿಎಸ್, ಎಂಡಿಎಸ್, ಬಿ-ಆಯುಷ್, ಎಂ-ಆಯುಷ್, ಎಂಬಿಎ, ಎಂಸಿಎ, ಎಲ್‌ಎಲ್‌ಬಿ, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಮಾಸ್ಟರ್ ಆಫ್ ಆರ್ಕಿಟೆಕ್ಚರ್ ಕೋರ್ಸ್ ಮಾಡಲು ಬಯಸಿದರೆ … Read more

ಭದ್ರಾವತಿ ಅಂತರಗಂಗೆಯ 9 ಮಂದಿ ‘ಘರ್ ವಾಪಸಿ’

271221 convert to hindu religion at Bhadravathi

ಶಿವಮೊಗ್ಗದ ಲೈವ್.ಕಾಂ | SHIMOGA NEWS |  27 ಡಿಸೆಂಬರ್ 2021 ರಾಜ್ಯದಲ್ಲಿ ಮತಾಂತರ ಕಾಯಿದೆಯ ಬಗ್ಗೆ ಚರ್ಚೆ ಬಿಸಿಯಾಗಿರುವಾಗಲೇ ಭದ್ರಾವತಿಯಲ್ಲಿ ಒಂದೇ ಕುಟುಂಬದ 9 ಮಂದಿ ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ. ವಿಶೇಷ ಪೂಜೆಗಳ ಮೂಲಕ ಇವರನ್ನು ಹಿಂದೂ ಧರ್ಮಕ್ಕೆ ಸ್ವಾಗತಿಸಲಾಯಿತು. ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದ ನಿವಾಸಿಗಳಾದ ಜಯಶೀಲನ್ ಮತ್ತು ಜಯಮ್ಮ ಎಂಬುವರು ತಮ್ಮ ಕುಟುಂಬದ ಸಮೇತ ಹಿಂದೂ ಧರ್ಮಕ್ಕೆ ಭಾನುವಾರ ಮರಳಿದ್ದಾರೆ. 40 ವರ್ಷಗಳ ಹಿಂದೆ ಮತಾಂತರ ಜಯಶೀಲನ್ ಅವರ … Read more

ಮತಾಂತರ ಆರೋಪ, ಮನೆ ಮುಂದೆ ಜಮಾಯಿಸಿದ ಜನ, ಸಾಗರದ ಬಡಾವಣೆಯೊಂದರಲ್ಲಿ ಕೆಲಕಾಲ ಗೊಂದಲ

171021 Hindu Organizations Irk Over Christian Missioneries

ಶಿವಮೊಗ್ಗ ಲೈವ್.ಕಾಂ | SAGARA NEWS | 17 ಅಕ್ಟೋಬರ್ 2021 ಮನೆಯ ಸದಸ್ಯರು ಮತಾಂತರವಾಗುತ್ತಿದ್ದಾರೆ ಎಂದು ಆರೋಪಿಸಿ, ಸ್ಥಳೀಯರು ಮತ್ತು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಮನೆ ಮುಂದೆ ಜಮಾಯಿಸಿದ್ದರು. ಇದರಿಂದ ಕೆಲ ಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಾಗರ ಪಟ್ಟಣದ ಗೋಪಾಲಗೌಡ ನಗರದ ಮನೆಯೊಂದರಲ್ಲಿ ಘಟನೆ ಸಂಭವಿಸಿದೆ. ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯರು, ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದರು. ಮನೆಯವರು ಶಿಲುಬೆ ಧರಿಸಿ, ಮರಿಯಾ ಮಾತೆಯ ಪೂಜೆ ಮಾಡುತ್ತಿದ್ದಾರೆ. ಮೆಷಿನರಿಗಳು ಹಣದಾಸೆಗೆ ಹಿಂದೂಗಳ … Read more

ಸಾಗರದಲ್ಲಿ ಮಹಿಳೆಯ ಮತಾಂತರಕ್ಕೆ ಯತ್ನಿಸಿದ ಇಬ್ಬರ ವಿರುದ್ಧ ಕೇಸ್

Talaguppa Graphics

ಶಿವಮೊಗ್ಗ ಲೈವ್.ಕಾಂ | SAGARA NEWS | 23 ಸೆಪ್ಟೆಂಬರ್ 2021 ಮತಾಂತರ ನಿಷೇಧ ಕಾಯ್ದೆ ರೂಪಿಸುವ ಕುರಿತು ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿದೆ. ಈ ನಡುವೆ ಮಹಿಳೆಯೊಬ್ಬರನ್ನು ಬಲವಂತವಾಗಿ ಮತಾಂತರಕ್ಕೆ ಯತ್ನಿಸಲಾಗಿದೆ. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಾಗರ ತಾಲೂಕು ತಾಳಗುಪ್ಪದಲ್ಲಿ ಮಹಿಳೆಯೊಬ್ಬರನ್ನು ಮತಾಂತರ ಮಾಡುವ ಪ್ರಯತ್ನವಾಗಿದೆ. ಆಕ್ರೋಶಗೊಂಡ ಮಹಿಳೆ ಇಬ್ಬರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಷ್ಟೆ ಅಲ್ಲ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಏನಿದು ಪ್ರಕರಣ? … Read more