ಶಿವಮೊಗ್ಗದಲ್ಲಿ ನಾಲ್ಕು ದಿನ ಚುಂಚಾದ್ರಿ ಕಪ್, ಈ ಬಾರಿ ಎಷ್ಟು ತಂಡಗಳು ಭಾಗವಹಿಸುತ್ತಿವೆ? ಏನೆಲ್ಲ ಸಿದ್ಧತೆಯಾಗಿದೆ?
SHIVAMOGGA LIVE NEWS | 9 AUGUST 2023 SHIMOGA : ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಆ.11 ರಿಂದ 14ರವರೆಗೆ ಚುಂಚಾದ್ರಿ ಕಪ್ (Chunchadri Cup) ವಾಲಿಬಾಲ್ ಪಂದ್ಯಾವಳಿ (Volley Ball Tournament) ಆಯೋಜಿಸಲಾಗಿದೆ ಎಂದು ಜಿಲ್ಲಾ ವಾಲಿಬಾಲ್ ಸಂಸ್ಥೆ ಅಧ್ಯಕ್ಷ ಭಾಸ್ಕರ್ ಜಿ.ಕಾಮತ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾಸ್ಕರ್ ಜಿ.ಕಾಮತ್, 76ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 21ನೇ ವರ್ಷದ ಚುಂಚಾದ್ರಿ ಕಪ್ ಆಯೋಜನೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಆದಿಚುಂಚನಗಿರಿ ವಿದ್ಯಾ ಸಂಸ್ಥೆ ನಿರ್ದೇಶಕ … Read more