ಶಿವಮೊಗ್ಗದಲ್ಲಿ ಕ್ರಿಸ್‌ಮಸ್‌ಗೆ ಸಿದ್ಧತೆ ಜೋರು, ಹೇಗಿದೆ ಈ ಬಾರಿಯ ಅಲಂಕಾರ?

Christmas-lighting-at-Sacred-Heart-church

SHIVAMOGGA LIVE NEWS | 24 DECEMBER 2023 SHIMOGA : ಕ್ರಿಸ್ಮಸ್‌ ಹಬ್ಬದ ಹಿನ್ನೆಲೆ ಶಿವಮೊಗ್ಗದ ಚರ್ಚ್‌ಗಳಿಗೆ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ. ನಗರದ ವಿವಿಧೆಡೆಯ ಜನರು ಕುಟುಂಬ ಸಹಿತ, ಸ್ನೇಹಿತರ ಜೊತೆಗೆ ಚರ್ಚ್‌ಗೆ ಭೇಟಿ ನೀಡಿ ಫೋಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ. ನಗರದ ಸೇಕ್ರೆಡ್‌ ಹಾರ್ಟ್‌ ಚರ್ಚ್‌ಗೆ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ. ಚರ್ಚ್‌ನ ಮುಂಭಾಗದಲ್ಲಿರುವ ಏಸು ಕ್ರಿಸ್ತನ ಪ್ರತಿಮೆಯ ಪ್ರವೇಶ ದ್ವಾರಕ್ಕೆ ದೀಪಾಲಂಕಾರ ಮಾಡಲಾಗಿದೆ. ಚರ್ಚ್‌ನ ಮುಖ್ಯ ಕಟ್ಟಡ ಕೂಡ ಬಣ್ಣ ಬಣ್ಣದ ವಿದ್ಯುತ್‌ ದೀಪಗಳಿಂದ ಕಂಗೊಳಿಸುತ್ತಿದೆ. … Read more

ಶಿವಮೊಗ್ಗ ಖಾಸಗಿ ಕಾಲೇಜು ಪ್ರಾಂಶುಪಾಲರ ಜಾಮೀನು ಅರ್ಜಿ ವಜಾ

Shimoga District Court

SHIVAMOGGA LIVE NEWS | 9 AUGUST 2023 SHIMOGA : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್ ಜಾಮೀನು ಅರ್ಜಿಯನ್ನು (Bail) ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ಸತ್ರ ನ್ಯಾಯಾಲಯ ವಿಚಾರಣೆ ನಡೆಸಿ, ವಜಾಗೊಳಿಸಿದೆ. ಇದನ್ನೂ ಓದಿ – ಕುವೆಂಪು ವಿವಿ ಕುಲಸಚಿವರ ದಿಢೀರ್‌ ಬದಲಾವಣೆ, ಹೊಸ ರಿಜಿಸ್ಟ್ರಾರ್‌ ಅಧಿಕಾರ ಸ್ವೀಕಾರ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್ ವಿರುದ್ಧ ಶಿವಮೊಗ್ಗದಲ್ಲಿ … Read more

ಶಿವಮೊಗ್ಗದಲ್ಲಿ ಸಡಗರದ ಕ್ರಿಸ್ಮಸ್, ರಾತ್ರಿಯಿಂದಲೆ ಶ್ರದ್ಧಾ ಭಕ್ತಿಯಿಂದ ಪ್ರಾರ್ಥನೆ, ದಿವ್ಯ ಬಲಿ ಪೂಜೆ

Christmas-in-Shimoga-city-Sacred-Heart-Church

SHIVAMOGGA LIVE NEWS | 25 DECEMBER 2022 ಶಿವಮೊಗ್ಗ : ಕ್ರಿಸ್ಮಸ್ ಹಬ್ಬವನ್ನು (Christmas festival) ಶಿವಮೊಗ್ಗ ನಗರದಲ್ಲಿ ಸಡಗರದಿಂದ ಆಚರಿಸಲಾಯಿತು. ರಾತ್ರಿಯಿಂದಲೆ ಚರ್ಚ್ ಗಳಲ್ಲಿ ಪ್ರಾರ್ಥನೆ ನೆರವೇರಿಸಲಾಯಿತು. ಬೆಳಗ್ಗೆಯಿಂದ ಸಾರ್ವಜನಿಕರು ಚರ್ಚ್ ಗೆ ಭೇಟಿ ನೀಡಿ ಖುಷಿಪಟ್ಟರು. ನಗರದ ಸೇಕ್ರೆಡ್ ಹಾರ್ಟ್ ಚರ್ಚ್ ನಲ್ಲಿ ರಾತ್ರಿ ಪ್ರಾರ್ಥನೆ (Christmas festival) ಸಲ್ಲಿಸಲಾಯಿತು. ಬಿಷಪ್ ಫ್ರಾನ್ಸಿಸ್ ಮೊರಾಸೊ ಅವರು ದಿವ್ಯ ಬಲಿ ಪೂಜೆ ನೆರವೇರಿಸಿದರು. ಬಳಿಕ ಗೋದಲಿ ಮುಂದೆ ಪ್ರಾರ್ಥನೆ ನೆರವೇರಿಸಿದರು. ಸೇಕ್ರೆಡ್ ಹಾರ್ಟ್ ಚರ್ಚಿನ … Read more

ಶಿವಮೊಗ್ಗ ಜಿಲ್ಲೆಯ ಗುಡಿ, ಚರ್ಚು, ಮಸೀದಿಗಳ ಮೈಕುಗಳ ಮೇಲೆ ಪೊಲೀಸ್ ನಿಗಾ, ಏನೆಲ್ಲ ಕ್ರಮ ಕೈಗೊಳ್ಳಲಾಗಿದೆ?

230622 Mike at Masjid in Shimoga city

SHIVAMOGGA LIVE NEWS | SHIMOGA | 23 ಜೂನ್ 2022 ನ್ಯಾಯಾಲಯದ ಸೂಚನೆ ಬೆನ್ನಿಗೆ ಧಾರ್ಮಿಕ ಕೇಂದ್ರಗಳಲ್ಲಿ ಲೌಡ್ ಸ್ಪೀಕರ್ (MIKE) ಬಳಕ ಬಗ್ಗೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಧಾರ್ಮಿಕ ಕೇಂದ್ರಗಳಲ್ಲಿ ಮೈಕ್’ಗಳಿಗೆ ಸೌಂಡ್ ಗವರ್ನರ್ ಗಳನ್ನು ಅಳವಡಿಸುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ ರಾತ್ರಿ ವೇಳೆ ಯಾವುದೇ ಧಾರ್ಮಿಕ ಕೇಂದ್ರಗಳಲ್ಲಿ ಮೈಕ್ ಬಳಕೆ ಮಾಡದಂತೆ ನಿಷೇಧ ಮಾಡಲಾಗಿದೆ. ಈಚೆಗೆ ದೇಶಾದ್ಯಂತ ಧಾರ್ಮಿಕ ಕೇಂದ್ರಗಳಲ್ಲಿ ಮೈಕ್ ಬಳಕೆ ಸಂಬಂಧ ವಿವಾದ ಸೃಷ್ಟಿಯಾಗಿತ್ತು. ಅಲ್ಲದೆ ಮೈಕ್ ಬಳಕೆ … Read more

ಹೊಸ ವರ್ಷದ ಮೊದಲ ದಿನ, ಶಿವಮೊಗ್ಗದ ದೇವಸ್ಥಾನ, ಚರ್ಚುಗಳಿಗೆ ಭಕ್ತ ಸಾಗರ

010121 Temples Full in Shimoga city Kote Anjaneya Temple

ಶಿವಮೊಗ್ಗದ ಲೈವ್.ಕಾಂ | SHIMOGA NEWS |  1 ಜನವರಿ 2022 ಹೊಸ ವರ್ಷದ ಮೊದಲ ದಿನವಾದ್ದರಿಂದ ಶಿವಮೊಗ್ಗದ ದೇವಸ್ಥಾನಗಳು, ಚರ್ಚುಗಳಿಗೆ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಈ ವರ್ಷ ದೇಶದಲ್ಲಿ ನೆಮ್ಮದಿ ನೆಲಸಲಿ, ಕರೋನ ದೂರವಾಗಲಿ ಎಂದು ಎಲ್ಲರೂ ದೇವರಲ್ಲಿ ಬೇಡಿಕೊಂಡರು. ಪ್ರತಿ ಶನಿವಾರ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಿರುತ್ತದೆ. ಹೊಸ ವರ್ಷದ ಮೊದಲ ದಿನವಾದ್ದರಿಂದ ಇವತ್ತು ಭಕ್ತರ ಸಂಖ್ಯೆಯಲ್ಲಿ ತುಸು ಹೆಚ್ಚಿತ್ತು. ಕೋಟೆ ಭೀಮೇಶ್ವರ ದೇವಸ್ಥಾನ, … Read more

ಶಿವಮೊಗ್ಗದಲ್ಲಿ ಸಂಭ್ರಮದ ಕ್ರಿಸ್ ಮಸ್, ಸೇಕ್ರೆಡ್ ಹಾರ್ಟ್ ಚರ್ಚ್’ನಲ್ಲಿ ಪ್ರಾರ್ಥನೆ | PHOTO GALLERY

241221 Christmas Prayer in Shimoga Sacred Heart church

ಶಿವಮೊಗ್ಗದ ಲೈವ್.ಕಾಂ | SHIMOGA NEWS |  24 ಡಿಸೆಂಬರ್ 2021 ಶಿವಮೊಗ್ಗದಲ್ಲಿ ಸಂಭ್ರಮದಿಂದ ಕ್ರಿಸ್ ಮಸ್ ಹಬ್ಬವನ್ನು ಆಚರಿಸಲಾಗುತ್ತಿದೆ. ನಗರದ ಬಿ.ಹೆಚ್.ರಸ್ತೆಯಲ್ಲಿರುವ ಸೇಕ್ರೆಡ್ ಹಾರ್ಟ್ ಚರ್ಚ್’ನಲ್ಲಿ ಕ್ರೈಸ್ತ ಸಮುದಾಯದವರು ಏಸು ಕ್ರಿಸ್ತನಿಗೆ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಪ್ರತಿ ವರ್ಷ ಡಿಸೆಂಬರ್ 24ರ ಮಧ್ಯರಾತ್ರಿ ಪ್ರಾರ್ಥನೆ ಸಲ್ಲಿಸಲಾಗುತಿತ್ತು. ಆದರೆ ಈ ಭಾರಿ ರಾತ್ರಿಯೇ ಪ್ರಾರ್ಥನೆ ಸಲ್ಲಿಸಲಾಯಿತು. ಇದರ ಫೋಟೊ ಗ್ಯಾಲರಿ ಇಲ್ಲಿದೆ.

ಶಿವಮೊಗ್ಗದಲ್ಲಿ ಸಂಭ್ರಮ, ಭಕ್ತಿಯ ಕ್ರಿಸ್‌ಮಸ್‌, ಈ ಸರ್ತಿ ಮಧ್ಯರಾತ್ರಿ ಪ್ರಾರ್ಥನೆ ಇಲ್ಲ, ಹೇಗಿತ್ತು ಸಡಗರ?

241220 Christmas In Sacred Heart Church 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 DECEMBER 2020 ಕೋವಿಡ್ ಆತಂಕದ ನಡುವೆಯು ಶಿವಮೊಗ್ಗದಲ್ಲಿ ಇವತ್ತು ಭಕ್ತಿ ಮತ್ತು ಸಂಭ್ರಮದಿಂದ ಕ್ರಿಸ್‍ಮಸ್ ಹಬ್ಬವನ್ನು ಆಚರಿಸಲಾಯಿತು. ನೈಟ್ ಕರ್ಫ್ಯೂ ಭೀತಿ, ಕೋವಿಡ್ ನಿಯಮ ಪಾಲಿಸಬೇಕಿರುವುದರಿಂದ ಸಾಮೂಹಿಕ ಪ್ರಾರ್ಥನೆಯನ್ನು ಬೇಗ ಮುಕ್ತಾಯ ಮಾಡಲಾಗಿದೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಬೇಗ ಮುಗಿದ ಪ್ರಾರ್ಥನೆ ಪ್ರತಿ ವರ್ಷ ರಾತ್ರಿ 12 ಗಂಟೆಗೆ ಕ್ರೈಸ್ತರು ಚರ್ಚ್‍ಗಳಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿಸುತ್ತಿದ್ದರು. ಆದರೆ … Read more