ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ, ಬಿಗುವಿನ ವಾತಾವರಣ

Bajarangadal Worker Harsha Murdered

ಶಿವಮೊಗ್ಗದ ಲೈವ್.ಕಾಂ | SHIMOGA NEWS | 20 ಫೆಬ್ರವರಿ 2022 ಶಿವಮೊಗ್ಗ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ ಮಾಡಲಾಗಿದೆ. ಇದರಿಂದ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹರ್ಷ (22) ಮೃತ ದುರ್ದೈವಿ. ಶಿವಮೊಗ್ಗ ನಗರದ ಎನ್.ಟಿ.ರಸ್ತೆಯ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಇವತ್ತು ರಾತ್ರಿ ಘಟನೆ ಸಂಭವಿಸಿದೆ. ಹೇಗಾಯ್ತು ಘಟನೆ? ಯುವಕರ ಗುಂಪೊಂದು ಹರ್ಷನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಹೊಟ್ಟೆ, ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಹರ್ಷ ರಕ್ತದ ಮಡುವಿನಲ್ಲಿ … Read more