ಶಿವಮೊಗ್ಗ ದಸರಾಗೆ ಸಾಲು ಸಾಲು ಸಿನಿಮಾ ತಾರೆಯರು, ಯಾರೆಲ್ಲ, ಯಾವಾಗ ಭಾಗವಹಿಸ್ತಾರೆ?

Cinema-actors-for-Shimoga-dasara-2024.

SHIMOGA NEWS, 2 OCTOBER 2024 : ಈ ಬಾರಿ ಶಿವಮೊಗ್ಗ ದಸರಾದಲ್ಲಿ ಸಾಲು ಸಾಲು ಸಿನಿಮಾ ಸ್ಟಾರ್‌ಗಳು (Cinema Stars) ಭಾಗವಹಿಸಲಿದ್ದಾರೆ. ನವರಾತ್ರಿ ಕಾರ್ಯಕ್ರಮಕ್ಕೆ ಹೆಚ್ಚು ಜನರನ್ನು ಸೆಳೆಯಲು ಸಿನಿಮಾ ತಾರೆಯರನ್ನು ಆಹ್ವಾನಿಸಲಾಗಿದೆ. ಯಾವೆಲ್ಲ ತಾರೆಯರು ಭಾಗವಹಿಸ್ತಿದ್ದಾರೆ? » ಅ.3ರಂದು ಬೆಳಗ್ಗೆ 11 ಗಂಟೆಗೆ ಕೋಟೆ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಸಿನಿಮಾ ನಿರ್ದೇಶಕ ಸುನಿಲ್‌ ಕುಮಾರ್‌ ದೇಸಾಯಿ ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. » ಅ.4ರಂದು ಬೆಳಗ್ಗೆ 9.30ಕ್ಕೆ ನಟಿ, ಮಾಜಿ … Read more