ಶಿವಮೊಗ್ಗದಲ್ಲೂ ಇದ್ದಾರಾ ಪಾಕಿಸ್ತಾನಿಯರು?, ‘ಪಾಕ್ ಪ್ರಜೆಗಳನ್ನು ಹೊರಗಟ್ಟಲು ಕಾಂಗ್ರೆಸ್ ಉದಾಸೀನʼ, ಸಂಸದ ಬೇಸರ
ಶಿವಮೊಗ್ಗ: ಪಾಕಿಸ್ತಾನದ (Pakistan) ಪ್ರಜೆಗಳು ಇನ್ನೂ ರಾಜ್ಯದ ಅಲ್ಲಲ್ಲಿ ಇರುವ ಸಾಧ್ಯತೆ ಇದೆ. ರಾಜ್ಯ ಸರ್ಕಾರ ಉದಾಸೀನ ಮಾಡದೆ ಇಂತಹವರನ್ನು ಪತ್ತೆ ಮಾಡಿ 24 ಗಂಟೆಯೊಳಗೆ ಅವರನ್ನು ಅವರ ದೇಶಕ್ಕೆ ಕಳುಹಿಸುವ ಪ್ರಯತ್ನ ಮಾಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ, ಪೆಹಲ್ಗಾಮ್ ದಾಳಿ ಬೆನ್ನಿಗೆ ಭಾರತದಲ್ಲಿರುವ ಪಾಕಿಸ್ತಾನದ ಪ್ರಜೆಗಳು 48 ಗಂಟೆಯೊಳಗೆ ದೇಶ ತೊರೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಸೂಚನೆ ನೀಡಿದ್ದರು. ಬಿಜೆಪಿ ಆಡಳಿತದಲ್ಲಿರುವ ಎಲ್ಲ … Read more