ಸಿಟಿ ಸೆಂಟರ್ ಮಾಲ್‌ನಲ್ಲಿ ಸಿನಿಮಾ ನೋಡಿ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ
ಶಿವಮೊಗ್ಗ: ಸಿಟಿ ಸೆಂಟರ್ ಮಾಲ್‌ನಲ್ಲಿ (Mall) ಸಿನಿಮಾ ನೋಡಿ ಬರುವಷ್ಟರಲ್ಲಿ ಬೈಕ್ ಕಳ್ಳತನವಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನರಸಿಂಹಮೂರ್ತಿ ಎಂಬುವವರು ಹೀರೋ ಹೋಂಡ ಸ್ಪ್ಲೆಂಡರ್ ಬೈಕ್ ಅನ್ನು ಗಾರ್ಡನ್ 2ನೇ ಅಡ್ಡರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದರು. ಸಿಟಿ ಸೆಂಟರ್ ಮಾಲ್‌ನಲ್ಲಿ ಸಿನಿಮಾ ನೋಡಲು ತೆರಳಿದ್ದರು. ಸಿನಿಮಾ ಮುಗಿಸಿ ಬಂದಾಗ ಬೈಕ್ ಅಲ್ಲಿರಲಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ » ಹವಾಮಾನ ವರದಿ | 2 ಜೂನ್ 2025 | ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಹೇಗಿದೆ … Read more