ದುರ್ಗಿಗುಡಿಯಲ್ಲಿ ಸಿಟಿ ಕೋಆಪರೇಟಿವ್‌ ಬ್ಯಾಂಕ್‌ ಶಾಖಾ ಕಚೇರಿ, ಉದ್ಘಾಟನೆಯ ದಿನಾಂಕ ಪ್ರಕಟ

210825 City Operative bank news branch press meet

ಶಿವಮೊಗ್ಗ: ನಗರದ ದುರ್ಗಿಗುಡಿಯ ಎಲ್‌ಎಲ್‌ಆ‌ರ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಸಿಟಿ ಕೋ-ಆಪರೇಟಿವ್ ಬ್ಯಾಂಕ್‌ನ (Bank) ಶಾಖಾ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಆ.25ರಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ ಬ್ಯಾಂಕ್‌ನ ಅಧ್ಯಕ್ಷ ಜಿ. ರಾಜು ತಿಳಿಸಿದರು. ಎಂದು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ರಾಜು, ಕಟ್ಟಡವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಬ್ಯಾಂಕ್‌ನ ಲಾಕರ್ ಗಳನ್ನು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಕೌಂಟರ್‌ಗಳನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ಉದ್ಘಾಟಿಸಲಿದ್ದಾರೆ ಎಂದರು. ಸ್ಟ್ರಾಂಗ್ ರೂಮ್‌ನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, … Read more