ಶಿವಮೊಗ್ಗದಲ್ಲಿ ಲೋಕಾಯುಕ್ತರಿಂದ ದಿಢೀರ್ ಸಿಟಿ ರೌಂಡ್ಸ್, ಪಾಲಿಕೆ ಅಧಿಕಾರಿಗಳಿಗೆ ಖಡಕ್ ಸೂಚನೆ
SHIVAMOGGA LIVE NEWS | 11 JUNE 2024 SHIMOGA : ಲೋಕಾಯುಕ್ತ ಅಧಿಕಾರಿಗಳ ತಂಡ ಇವತ್ತು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧೆಡೆ ದಿಢೀರ್ ಪರಿಶೀಲನೆ (Sudden Checking) ನಡೆಸಿತು. ಎಲ್ಲೆಂದರಲ್ಲಿ ಕಸ, ಡ್ರೈನೇಜ್ ನೀರು ನಿಂತಿರುವುದನ್ನು ಕಂಡು ಲೋಕಾಯುಕ್ತ ಅಧಿಕಾರಿಗಳು ಸ್ವಚ್ಛತೆ ಮಾಡಿಸುವಂತೆ ಸೂಚನೆ ನೀಡಿದರು. ಎಲ್ಲೆಲ್ಲಿ ಪರಿಶೀಲನೆ ನಡೆಸಿದರು? ಶಿವಮೊಗ್ಗದ ಬುದ್ದನಗರ, ಆರ್.ಎಂ.ಎಲ್ ನಗರ, ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ, ಹರಕೆರೆ, ನ್ಯೂ ಮಂಡ್ಲಿ, ಊರುಗಡೂರು, ಮದಾರಿ ಪಾಳ್ಯ, ವಿದ್ಯಾನಗರ, ರಾಜೀವ್ ಗಾಂಧಿ ಬಡಾವಣೆ, … Read more