ಶಿವಮೊಗ್ಗದಲ್ಲೂ ಅಂಗಡಿಗಳೆಲ್ಲ ಬಂದ್.. ಬಂದ್.. ವ್ಯಾಪಾರಿಗಳು ಗರಂ, ಎಲ್ಲೆಲ್ಲಿ ಹೇಗಿತ್ತು ಪರಿಸ್ಥಿತಿ?

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 APRIL 2021 ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರ ಅನ್ವಯ ಅಗತ್ಯ ವಸ್ತುಗಳ ಹೊರತು ಉಳಿದೆಲ್ಲ ವ್ಯಾಪಾರ, ವಹಿವಾಟುಗಳನ್ನು ಬಂದ್ ಮಾಡಲಾಯಿತು. ಶಿವಮೊಗ್ಗ ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಾದ ಗಾಂಧಿ ಬಜಾರ್, ನೆಹರೂ ರಸ್ತೆ, ಬಿ.ಹೆಚ್.ರಸ್ತೆ ಸೇರಿದಂತೆ ಹಲವು ಕಡೆ ಅಂಗಡಿಗಳನ್ನು ಬಂದ್ ಮಾಡಿಸಲಾಯಿತು. ಪೊಲೀಸರು ಗಸ್ತು ತಿರುಗಿ ಮದ್ಯಾಹ್ನದಿಂದಲೇ ಅಂಗಡಿಗಳನ್ನು ಬಂದ್ ಮಾಡಿಸಿದರು. ಸರ್ಕಾರದ ಮಾರ್ಗಸೂಚಿ ಇರುವುದರಿಂದ ಅಂಗಡಿಗಳನ್ನು ಕೂಡಲೆ ಬಂದ್ … Read more