ತೂದೂರಿನ ಬಟ್ಟೆ ಅಂಗಡಿಗೆ ಕೆಂಪು ಕಾರಿನಲ್ಲಿ ಬಂದ ಗ್ರಾಹಕ, ಆತ ಹೋದ ಮೇಲೆ ಮಾಲೀಕನಿಗೆ ಕಾದಿತ್ತು ಆಘಾತ
ತೀರ್ಥಹಳ್ಳಿ: ತುರ್ತಾಗಿ ನಗದು ಬೇಕಿದ್ದು ಗೂಗಲ್ ಪೇ (Google Pay) ಮಾಡುವುದಾಗಿ ಅಂಗಡಿ ಮಾಲೀಕನಿಗೆ ನಂಬಿಸಿ ವಂಚಿಸಲಾಗಿದೆ. ತೀರ್ಥಹಳ್ಳಿ ತಾಲೂಕು ತೂದುರಿನ ಬಟ್ಟೆ ಅಂಗಡಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಶಿವಮೊಗ್ಗದ ವ್ಯಕ್ತಿಗೆ ಬೆಂಗಳೂರಿನ ಫೈನಾನ್ಸ್ ಸಂಸ್ಥೆಯಿಂದ ಬಂತು ಫೋನ್, ಆಮೇಲೆ ಕಾದಿತ್ತು ಬಿಗ್ ಶಾಕ್ ಜೂನ್ 27ರಂದು ಮಧ್ಯಾಹ್ನ ಕೆಂಪು ಕಾರಿನಲ್ಲಿ ಬಂದ ಗ್ರಾಹಕನೊಬ್ಬ ಬಟ್ಟೆ ಅಂಗಡಿಯಲ್ಲಿ ₹1100 ಬೆಲೆಯ ಒಳ ಉಡುಪು ಖರೀದಿಸಿದ್ದ. ತನಗೆ ₹20 ಸಾವಿರ ನಗದು ಅವಶ್ಯಕತೆ ಇದೆ. ಒಳ ಉಡುಪಿನ … Read more