ಶಿವಮೊಗ್ಗದಲ್ಲಿ ಇವತ್ತೂ ಮೋಡ ಕವಿದ ವಾತಾವರಣ, ಎಷ್ಟಿರುತ್ತೆ ತಾಪಮಾನ?

WEATHER-REPORT-SHIMOGA-

WEATHER REPORT, 22 DECEMBER 2024 ಶಿವಮೊಗ್ಗ : ಜಿಲ್ಲೆಯಲ್ಲಿ ಇವತ್ತೂ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶನಿವಾರ ಬೆಳಗ್ಗೆಯಿಂದಲೇ ಮೋಡ ಕವಿದು ತಂಪು ವಾತಾವರಣವಿತ್ತು. ಹಾಗಾಗಿ ಸಂಜೆ ಬೆಳಿ ಚಳಿ ಪ್ರಮಾಣ ಹೆಚ್ಚಾಗಿತ್ತು. ಇವತ್ತು ಎಲ್ಲೆಲ್ಲಿ ಎಷ್ಟುರುತ್ತೆ ತಾಪಮಾನ? ಶಿವಮೊಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಕೆಲವು ಹೊತ್ತು ಮೋಡ ಕವಿದ ವಾತಾವರಣ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ, ಇಡೀ ದಿನ ಮೋಡ ಕವಿದ ವಾತಾವರಣ ಸಾಧ್ಯತೆ

WEATHER-REPORT-SHIMOGA-

WEATHER REPORT | 2 DECEMBER 2024 ಶಿವಮೊಗ್ಗ : ಫೆಂಗಾಲ್‌ ಚಂಡಮಾರತದ ಪರಿಣಾಮ ರಾಜ್ಯದ ವಿವಿಧೆಡೆ ಭಾನುವಾರ ಮಳೆಯಾಗಿದೆ. ಇವತ್ತು ಕೂಡ ಹಲವು ಕಡೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಸಾಧಾರಣ … Read more

ಶಿವಮೊಗ್ಗದಲ್ಲಿ ಇವತ್ತು ಮೋಡ ಕವಿದ ವಾತಾವರಣ, ಅಲ್ಲಲ್ಲಿ ಮಳೆ ಸಾಧ್ಯತೆ

WEATHER-REPORT-SHIMOGA-

SHIVAMOGGA LIVE NEWS | 30 NOVEMBER 2024 ಶಿವಮೊಗ್ಗ : ಜಿಲ್ಲೆಯಲ್ಲಿ ಚಳಿಯ ತೀವ್ರತೆ ಹೆಚ್ಚುತ್ತಲೆ ಇದೆ. ಇವತ್ತು ಕೂಡ ಮೈಕೊರವೆ ಚಳಿ ಇರಲಿದೆ. ಇನ್ನೊಂದೆಡೆ ಇವತ್ತು ಅಲ್ಲಲ್ಲಿ ಮೋಡ ಕವಿದ ವಾತಾವರಣವು (Weather) ಇರಲಿದೆ. ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, … Read more

ಶಿವಮೊಗ್ಗದಲ್ಲಿ ಇವತ್ತು ಮೋಡ ಕವಿದ ವಾತಾವರಣ, ಅಲ್ಲಲ್ಲಿ ಮಳೆ ಸಾಧ್ಯತೆ

WEATHER-REPORT-SHIMOGA-

WEATHER REPORT, 13 NOVEMBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲ ಝಳ ಜೋರಾಗಿದೆ. ರಾತ್ರಿ ವೇಳೆ ತಂಪು ವಾತಾವರಣ ಇರಲಿದೆ. ಇನ್ನು, ಇವತ್ತು ಜಿಲ್ಲೆಯ ವಿವಿಧೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಹೇಗಿರುತ್ತೆ ವಾತಾವರಣ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಆಗಾಗ ಮೋಡ ಕವಿದ ವಾತಾವರಣ ಇರಲಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಹೆದ್ದಾರಿ ತಡೆದ … Read more

ಶಿವಮೊಗ್ಗದಲ್ಲಿ ಇವತ್ತು ಹೇಗಿರುತ್ತೆ ವಾತಾವರಣ? ಮಳೆಯಾಗುತ್ತಾ?

WEATHER-REPORT-SHIMOGA-

WEATHER REPORT, 4 OCTOBER 2024 : ಬಿಸಿಲಿನ ಝಳದಿಂದ ಹೈರಾಣಾಗಿದ್ದ ಶಿವಮೊಗ್ಗದ ಜನರಿಗೆ ಗುರುವಾರದ ಮಳೆ ತುಸು ತಂಪೆನಿಸಿದೆ. ಇವತ್ತು ಕೂಡ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? » ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಇವತ್ತು ಬಿಸಿಲು ಇರಲಿದೆ. ಮೋಡ ಕವಿದ ವಾತಾವರಣವು ಕಾಣಿಸಲಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗುವ … Read more

ಶಿವಮೊಗ್ಗದಲ್ಲಿ ಸಂಜೆ ಮಳೆ, ಇನ್ನು ಐದು ದಿನ ಮೈಕೊರೆಯಲಿದೆ ಚಳಿ, ರಾಜ್ಯದಲ್ಲಿ ಭಾರಿ ಮಳೆಯ ಅಲರ್ಟ್

Shimoga Rain General Image

SHIVAMOGGA LIVE NEWS | 10 DECEMBER 2022 ಶಿವಮೊಗ್ಗ : ಮೈ ನಡುಗಿಸುವ ಚಳಿಯ ನಡುವೆ ಇವತ್ತು ಶಿವಮೊಗ್ಗದಲ್ಲಿ ಮಳೆಯಾಗಿದೆ. ಸಂಜೆ ವೇಳೆಗೆ ನಗರದ ವಿವಿಧೆಡೆ ಮಳೆಯಾಗಿದೆ. ಇನ್ನು ಮೂರ್ನಾಲ್ಕು ದಿನ ಚಳಿ ಮುಂದುವರೆಯಲಿದ್ದು, ಮಳೆಯಾಗುವ ಸಂಭವವಿದೆ. (cloudy weather) ಕಳೆದ ಎರಡು ದಿನದಿಂದ ಮೋಡ ಕವಿದ ವಾತಾವರಣ ಇತ್ತು. ಇವತ್ತು ಸಂಜೆ ನಗರದಲ್ಲಿ ಮಳೆಯಾಗಿದೆ. ಕೆಲವೆಡೆ ಕೆಲವು ಕ್ಷಣ ಹನಿ ಬಿದ್ದಿದೆ. ಶುಕ್ರವಾರವು ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದೆ. (cloudy weather) ರೈತರಿಗೆ ಆತಂಕ … Read more

BREAKING NEWS | ಶಿವಮೊಗ್ಗದಲ್ಲಿ ಇವತ್ತು ರೆಡ್ ಅಲರ್ಟ್ ಘೋಷಣೆ

Rain-in-Shimoga-city.

SHIVAMOGGA LIVE NEWS | RED ALERT | 19 ಮೇ 2022 ಶಿವಮೊಗ್ಗ ನಗರದಲ್ಲಿ ಇವತ್ತು ರೆಡ್ ಅಲರ್ಟ್ (RED ALERT) ಘೋಷಣೆ ಮಾಡಲಾಗಿದೆ. ಕಳೆದ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದೆ. ಇವತ್ತು ಇಡೀ ದಿನ ಭಾರಿ ಮಳೆಯಾಗುವ ಸಂಭವವಿದೆ. ಇದನ್ನೂ ಓದಿ – ಬೆಳಗ್ಗೆಯಿಂದ ಮಳೆ, ಶಿವಮೊಗ್ಗ ಸಿಟಿಯಲ್ಲಿ ಹೇಗಿತ್ತು ಪರಿಸ್ಥಿತಿ? ಇಲ್ಲಿದೆ ಫೋಟೊ ನ್ಯೂಸ್ ಶಿವಮೊಗ್ಗ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಇವತ್ತು ಭಾರಿ ಮಳೆಯಾಗುವ ಸಾದ್ಯತೆ ಇದೆ. ಸುಮಾರು 10 ಸೆಂಟಿಮೀಟರ್’ನಿಂದ 15 … Read more