ಸಿದ್ದರಾಮಯ್ಯ ಬೆಂಬಲಿಸಿ ಶಿವಮೊಗ್ಗದಲ್ಲಿ ಪ್ರತಿಜ್ಞೆ ಸ್ವೀಕಾರ

Shimoga-News-update

SHIMOGA NEWS, 26 SEPTEMBER 2024 : ಬಿಜೆಪಿ – ಜೆಡಿಎಸ್‌ ಪಕ್ಷಗಳ ಷಡ್ಯಂತ್ರ ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ಸೂಚಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಜ್ಞೆ ಸ್ವೀಕರಿಸಿದರು. ಗಾಂಧಿ ಪಾರ್ಕ್‌ನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು, ಬಿಜೆಪಿ – ಜೆಡಿಎಸ್‌ ಷಡ್ಯಂತ್ರದ ವಿರುದ್ಧ ಘೋಷಣೆ (Protest) ಕೂಗಿದರು. ಯಾರೆಲ್ಲ ಏನೆಲ್ಲ ಹೇಳಿದರು? ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಆರ್‌.ಪ್ರಸನ್ನ ಕುಮಾರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಸೂಡಾ ಅಧ್ಯಕ್ಷ ಹೆಚ್‌.ಎಸ್‌.ಸುಂದರೇಶ್‌, ಪ್ರಮುಖರಾದ ರಮೇಶ್‌ … Read more

ಗೋಪಿ ಸರ್ಕಲ್‌ನಲ್ಲಿ ರಸ್ತೆ ಮೇಲೆ ಕುಳಿತು ಸಂಸದ ರಾಘವೇಂದ್ರ ಆಕ್ರೋಶ, ಸಿಎಂ ರಾಜೀನಾಮೆಗೆ ಪಟ್ಟು

by-raghavendra-protest-in-Shimoga-against-cm-siddaramaiah

SHIMOGA NEWS, 24 SEPTEMBER 2024 : ಮೂಡ ಹಗರಣ ಸಂಬಂಧ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು ಅಂದಿದೆ. ಈ ಹಿನ್ನೆಲೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಕೂಡಲೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ (Prostest) ನಡೆಸಲಾಯಿತು. ಗೋಪಿ ಸರ್ಕಲ್‌ನ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಪಕ್ಷದ ವಿರುದ್ಧ ಘೋಷಣೆ ಕೂಗಿದರು. ವಿಧಾನ ಪರಿಷತ್‌ ಸದಸ್ಯರಾದ ಡಿ.ಎಸ್‌.ಅರುಣ್‌, ಧನಂಜಯ … Read more

ಇವು ಸಾಮಾನ್ಯ ಗುಂಡಿಗಳಲ್ಲ, ಬಂದ್‌ ಆಗಲು PM, CMಗಳೆ ಬರಬೇಕು

Pot-Holes-in-Shimoga-BH-Road-near-Sahyadri-College.

SHIMOGA NEWS, 15 SEPTEMBER 2024 : ಈ ರಸ್ತೆಯಲ್ಲಿ ಓಡಾಡುವ ಬಹುತೇಕರು ಶಿವಮೊಗ್ಗಕ್ಕೆ ಮತ್ತೆ ಪ್ರಧಾನ ಮಂತ್ರಿ ಬರಲಿ, ಮುಖ್ಯಮಂತ್ರಿ ಭೇಟಿ ನೀಡಲಿ ಎಂದು ಹಂಬಲಿಸುತ್ತಿದ್ದಾರೆ. ಈ ರಸ್ತೆಯಲ್ಲಿರುವ ಗುಂಡಿಗಳೇ (Pot Hole) ಇಂತಹ ತವಕಕ್ಕೆ ಕಾರಣ. ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಆಗಮಿಸುವವರನ್ನು ಶಿವಮೊಗ್ಗ ನಗರದೊಳಗೆ ಕರೆತಂದು ಬಿಡುವುದೇ ಬಿ.ಹೆಚ್‌.ರಸ್ತೆ. ಆದರೆ ಈ ರಸ್ತೆಯಲ್ಲಿ ಭಾರಿ ಗುಂಡಿಗಳು ಪ್ರತ್ಯಕ್ಷವಾಗಿವೆ. ಒಂದಕ್ಕಿಂತಲು ಒಂದು ಅಪಾಯಕಾರಿಯಾಗಿವೆ. ಎಲ್ಲೆಲ್ಲಿ ಹೇಗಿವೆ ಗುಂಡಿಗಳು? » ಎಂ.ಆರ್‌.ಎಸ್‌ ವೃತ್ತದಲ್ಲಿ ಭಾರಿ ಗಾತ್ರದ ಗುಂಡಿಗಳು … Read more