ಶಿವಮೊಗ್ಗದಲ್ಲಿ ಜನರಿಗೆ ಚಿಕನ್ ಬಿರಿಯಾನಿ, ಲಡ್ಡು ಹಂಚಿ ಸಂಭ್ರಮಾಚರಣೆ, ಕಾರಣವೇನು?
ಶಿವಮೊಗ್ಗ: ರಾಜ್ಯದ ಸುದೀರ್ಘ ಅವಧಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಹೊಂದಿದ್ದ ದೇವರಾಜ ಅರಸು ಅವರ ದಾಖಲೆಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರಿಗಟ್ಟಲಿದ್ದಾರೆ. ಈ ಹಿನ್ನೆಲೆ ಅವರ ಅಭಿಮಾನಿ ಬಳಗ ಶಿವಮೊಗ್ಗದಲ್ಲಿ ಸಂಭ್ರಮಾಚರಣೆ (biryani) ಮಾಡಿತು. ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಎದುರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟೌಟ್ಗೆ ಪುಷ್ಪಾರ್ಚನೆ ನೆರವೇರಿಸಿದರು. ಯಾರೆಲ್ಲ ಏನೆಲ್ಲ ಹೇಳಿದರು? ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ‘ಭ್ರಷ್ಟಾಚಾರ ಮತ್ತು ಕಮಿಷನ್ ಹಾವಳಿಯ ಕಾರಣಕ್ಕೆ ಬಿಜೆಪಿ ಸರ್ಕಾರವನ್ನು … Read more