ಶಿವಮೊಗ್ಗದ ರೈಲ್ವೆ ಕೋಚಿಂಗ್ ಟರ್ಮಿನಲ್‌ಗೆ ಮಿನಿಸ್ಟರ್ ಭೇಟಿ, ಯಾವಾಗ ಮುಗಿಯುತ್ತೆ ಕಾಮಗಾರಿ?
SHIMOGA NEWS, 26 SEPTEMBER 2024 : ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ಕೋಚಿಂಗ್ ಟರ್ಮಿನಲ್‌ಗೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿ ನೀಡಿದ್ದರು. ಸಂಸದ ರಾಘವೇಂದ್ರ ಅವರೊಂದಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಒಟ್ಟು 74 ಎಕರೆ ವಿಸ್ತೀರ್ಣದಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಟರ್ಮಿನಲ್ ಕಾಮಗಾರಿ ನಡೆಯುತ್ತಿದೆ. ಇನ್ನೊಂದು ವರ್ಷದಲ್ಲಿ ಕಾಮಗಾರಿ ಪೂರ್ಣ ಇದೇ ವೇಳೆ ಮಾತನಾಡಿದ ಸಚಿವ ಸೋಮಣ್ಣ ಅವರು, ಮುಂದಿನ ವರ್ಷದ ಈ ಹೊತ್ತಿಗೆ ಕೋಟೆಗಂಗೂರಿನಲ್ಲಿ … Read more