ರಾಜ್ಯಾದ್ಯಂತ ಇನ್ನು ಮೂರ್ನಾಲ್ಕು ದಿನ ಭಾರಿ ಮಳೆ, ಎಲ್ಲೆಲ್ಲಿ? ಯಾವಾಗ ಮಳೆಯಾಗಲಿದೆ?
RAINFALL NEWS, 15 OCTOBER 2024 : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇನ್ನು ನಾಲ್ಕು ದಿನ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 17ರವರೆಗೆ ಭಾರಿ ಮಳೆಯಾಗಲಿದೆ. ಎಲ್ಲೆಲ್ಲಿ ಯಾವಾಗ ಮಳೆಯಾಗುತ್ತೆ? ಅಕ್ಟೋಬರ್ 15 : ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. … Read more